Skip to content
ThuthiThuthiThuthi
Revelation · chapter 7 · verse 12

Revelation 7:12 in Kannada

ಆಮೆನ್‌. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್‌.

Aamen. Namma devarige stotravoo prabhaavavoo jnyaanavoo krutajnyataastutiyoo maanavoo balavoo saama rthyavoo yugayugaantaragalalli irali endu helidaru. Aamen.

Revelation 7:12 in English

King James Version (KJV)
Saying, Amen: Blessing, and glory, and wisdom, and thanksgiving, and honour, and power, and might, [be] unto our God for ever and ever. Amen.
World English Bible (WEB)
saying, “Amen! Blessing, glory, wisdom, thanksgiving, honor, power, and might, be to our God forever and ever! Amen.”
American Standard Version (ASV)
saying, Amen: Blessing, and glory, and wisdom, and thanksgiving, and honor, and power, and might, [be] unto our God for ever and ever. Amen.
Bible in Basic English (BBE)
So be it. Let blessing and glory and wisdom and praise and honour and power and strength be given to our God for ever and ever. So be it.
Darby Translation (DBY)
saying, Amen: Blessing, and glory, and wisdom, and thanksgiving, and honour, and power, and strength, to our God, to the ages of ages. Amen.
Webster's Bible (WBS)
Saying, Amen: Blessing, and glory, and wisdom, and thanksgiving, and honor, and power, and might, [be] to our God for ever and ever. Amen.
Young's Literal Translation (YLT)
saying, 'Amen! the blessing, and the glory, and the wisdom, and the thanksgiving, and the honour, and the power, and the strength, [are] to our God — to the ages of the ages! Amen!'

Read in context

  1. 10ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.
  2. 11ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.--
  3. 12ಆಮೆನ್‌. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್‌.
  4. 13ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.
  5. 14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
Read all of Revelation 7

Cross references

Original words (Greek)

Revelation 7:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.