Skip to content
ThuthiThuthiThuthi
Revelation · chapter 7 · verse 13

Revelation 7:13 in Kannada

ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.

Aaga hiriyaralli obbanu bilee niluvangigalannu tottukondiruvavaraada ivaru yaaru? Ivaru ellinda bandavaru endu nannannu kelidanu.

Revelation 7:13 in English

King James Version (KJV)
And one of the elders answered, saying unto me, What are these which are arrayed in white robes? and whence came they?
World English Bible (WEB)
One of the elders answered, saying to me, “These who are arrayed in the white robes, who are they, and where did they come from?”
American Standard Version (ASV)
And one of the elders answered, saying unto me, These that are arrayed in the white robes, who are they, and whence came they?
Bible in Basic English (BBE)
And one of the rulers made answer, saying to me, These who have on white robes, who are they, and where did they come from?
Darby Translation (DBY)
And one of the elders answered, saying to me, These who are clothed with white robes, who are they, and whence came they?
Webster's Bible (WBS)
And one of the elders answered, saying to me, Who are these that are arrayed in white robes? and whence came they?
Young's Literal Translation (YLT)
And answer did one of the elders, saying to me, 'These, who have been arrayed with the white robes — who are they, and whence came they?'

Read in context

  1. 11ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.--
  2. 12ಆಮೆನ್‌. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್‌.
  3. 13ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.
  4. 14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
  5. 15ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.
Read all of Revelation 7

Cross references

Original words (Greek)

Revelation 7:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.