Skip to content
ThuthiThuthiThuthi
Revelation · chapter 7 · verse 14

Revelation 7:14 in Kannada

ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.

Adakke naanu ayyaa, neene balle andenu. Avanu nanage--ivaru mahaasankatadolaginda bandavaru; kurimariyaa daatana raktadalli tamma niluvangigalannu toledu bellage maadiddaare.

Revelation 7:14 in English

King James Version (KJV)
And I said unto him, Sir, thou knowest. And he said to me, These are they which came out of great tribulation, and have washed their robes, and made them white in the blood of the Lamb.
World English Bible (WEB)
I told him, “My lord, you know.” He said to me, “These are those who came out of the great suffering. They washed their robes and made them white in the Lamb’s blood.
American Standard Version (ASV)
And I say unto him, My lord, thou knowest. And he said to me, These are they that come out of the great tribulation, and they washed their robes, and made them white in the blood of the Lamb.
Bible in Basic English (BBE)
And I said to him, My lord, you have knowledge. And he said to me, These are they who came through the great testing, and their robes have been washed and made white in the blood of the Lamb.
Darby Translation (DBY)
And I said to him, My lord, thou knowest. And he said to me, These are they who come out of the great tribulation, and have washed their robes, and have made them white in the blood of the Lamb.
Webster's Bible (WBS)
And I said to him, Sir, thou knowest. And he said to me, These are they who came out of great tribulation, and have washed their robes, and made them white in the blood of the Lamb.
Young's Literal Translation (YLT)
and I have said to him, 'Sir, thou hast known;' and he said to me, 'These are those who are coming out of the great tribulation, and they did wash their robes, and they made their robes white in the blood of the Lamb;

Read in context

  1. 12ಆಮೆನ್‌. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್‌.
  2. 13ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.
  3. 14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
  4. 15ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.
  5. 16ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
Read all of Revelation 7

Cross references

Original words (Greek)

Revelation 7:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.