Revelation · chapter 7 · verse 15
Revelation 7:15 in Kannada
ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.
Ee kaaranadinda ivaru devara sinhaasanada munde iddukondu aatana aalayadalli hagalirulu aatana seve maaduvavaraa giddaare; sinhaasanada mele kootiruvaatanu avara madhyadalli vaasisuvanu.
Revelation 7:15 in English
- King James Version (KJV)
- Therefore are they before the throne of God, and serve him day and night in his temple: and he that sitteth on the throne shall dwell among them.
- World English Bible (WEB)
- Therefore they are before the throne of God, and they serve him day and night in his temple. He who sits on the throne will spread his tabernacle over them.
- American Standard Version (ASV)
- Therefore are they before the throne of God; and they serve him day and night in his temple: and he that sitteth on the throne shall spread his tabernacle over them.
- Bible in Basic English (BBE)
- This is why they are before the high seat of God; and they are his servants day and night in his house: and he who is seated on the high seat will be a tent over them.
- Darby Translation (DBY)
- Therefore are they before the throne of God, and serve him day and night in his temple, and he that sits upon the throne shall spread his tabernacle over them.
- Webster's Bible (WBS)
- Therefore they are before the throne of God, and serve him day and night in his temple: and he that sitteth on the throne will dwell among them.
- Young's Literal Translation (YLT)
- because of this are they before the throne of God, and they do service to Him day and night in His sanctuary, and He who is sitting upon the throne shall tabernacle over them;
Read in context
- 13ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.
- 14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
- 15ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.
- 16ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- 17ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
Cross references
- Revelation 21:3–4 ಪ್ರಕಟನೆ 21:3–4ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
- Revelation 22:3 ಪ್ರಕಟನೆ 22:3ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Isaiah 4:5–6 ಯೆಶಾಯ 4:5–6ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು. ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
- 1 Chronicles 23:25 1 ಪೂರ್ವಕಾಲವೃತ್ತಾಂತ 23:25ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Psalm 68:16–18 ಕೀರ್ತನೆಗಳು 68:16–18ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು. ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ. ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
- Hebrews 8:1 ಇಬ್ರಿಯರಿಗೆ 8:1ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
- Revelation 4:4 ಪ್ರಕಟನೆ 4:4ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.
- Revelation 22:5 ಪ್ರಕಟನೆ 22:5ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
- Revelation 14:3–5 ಪ್ರಕಟನೆ 14:3–5ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು. ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು. ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.
Original words (Greek)
- Therefore · G1223διά diá
- they · G1526εἰσί eisí
- before · G1799ἐνώπιον enṓpion
- throne · G2362θρόνος thrónos
- God · G2316θεός theós
- and · G2532καί kaí
- serve · G3000λατρεύω latreúō
- him · G846αὐτός autós
- day · G2250ἡμέρα hēméra
- and · G2532καί kaí
- night · G3571νύξ nýx
- in · G1722ἐν en
- his · G846αὐτός autós
- temple · G3485ναός naós
- and · G2532καί kaí
- he · G3588ὁ ho
- sitteth · G2521κάθημαι káthēmai
- on · G1909ἐπί epí
- throne · G2362θρόνος thrónos
- dwell · G4637σκηνόω skēnóō
- among · G1909ἐπί epí
- them · G846αὐτός autós