Skip to content
ThuthiThuthiThuthi
Revelation · chapter 7 · verse 16

Revelation 7:16 in Kannada

ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.

Innu mele avarige hasiveyaagali baayaarikeyaagali aaguvade illa; idallade avarige bisilaadaroo yaava jhalavaadaroo badiyuvadilla.sinhaasanada madhyadalliruva kurimariyaadaatanu avarannu meyisi jeeva jalada orategala balige nadisuttaane; mattu devaru avara kanneerannellaa orasibiduvanu endu helidanu.

Revelation 7:16 in English

King James Version (KJV)
They shall hunger no more, neither thirst any more; neither shall the sun light on them, nor any heat.
World English Bible (WEB)
They will never be hungry or thirsty any more. The sun won’t beat on them, nor any heat;
American Standard Version (ASV)
They shall hunger no more, neither thirst any more; neither shall the sun strike upon them, nor any heat:
Bible in Basic English (BBE)
They will never be in need of food or drink: and they will never again be troubled by the burning heat of the sun:
Darby Translation (DBY)
They shall not hunger any more, neither shall they thirst any more, nor shall the sun at all fall on them, nor any burning heat;
Webster's Bible (WBS)
They shall hunger no more, neither thirst any more; neither shall the sun light on them, nor any heat.
Young's Literal Translation (YLT)
they shall not hunger any more, nor may the sun fall upon them, nor any heat,

Read in context

  1. 14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
  2. 15ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.
  3. 16ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
  4. 17ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
Read all of Revelation 7

Cross references

Original words (Greek)

Revelation 7:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.