Revelation · chapter 7 · verse 17
Revelation 7:17 in Kannada
ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
Sinhaasanada madhyadalliruva kurimariyaadaatanu avarannu meyisi jeeva jalada orategala balige nadisuttaane; mattu devaru avara kanneerannellaa orasibiduvanu endu helidanu.
Revelation 7:17 in English
- King James Version (KJV)
- For the Lamb which is in the midst of the throne shall feed them, and shall lead them unto living fountains of waters: and God shall wipe away all tears from their eyes.
- World English Bible (WEB)
- for the Lamb who is in the middle of the throne shepherds them and leads them to springs of life-giving waters. And God will wipe away every tear from their eyes.”
- American Standard Version (ASV)
- for the Lamb that is in the midst of the throne shall be their shepherd, and shall guide them unto fountains of waters of life: and God shall wipe away every tear from their eyes.
- Bible in Basic English (BBE)
- For the Lamb who is on the high seat will be their keeper and their guide to fountains of living water: and God will make glad their eyes for ever.
- Darby Translation (DBY)
- because the Lamb which is in the midst of the throne shall shepherd them, and shall lead them to fountains of waters of life, and God shall wipe away every tear from their eyes.
- Webster's Bible (WBS)
- For the Lamb who is in the midst of the throne will feed them, and will lead them to living fountains of waters: and God will wipe away all tears from their eyes.
- Young's Literal Translation (YLT)
- because the Lamb that [is] in the midst of the throne shall feed them, and shall lead them unto living fountains of waters, and wipe away shall God every tear from their eyes.'
Read in context
- 15ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.
- 16ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- 17ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
Cross references
- John 7:37–38 ಯೋಹಾನನು 7:37–38ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
- Psalm 36:8–9 ಕೀರ್ತನೆಗಳು 36:8–9ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ. ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
- John 4:14 ಯೋಹಾನನು 4:14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- Psalm 23:1–2 ಕೀರ್ತನೆಗಳು 23:1–2ಕರ್ತನು ನನ್ನ ಕುರುಬನು; ಕೊರತೆಪಡೆನು. ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.
- John 4:11 ಯೋಹಾನನು 4:11ಆ ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?
- Psalm 23:5 ಕೀರ್ತನೆಗಳು 23:5ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
- Revelation 22:1 ಪ್ರಕಟನೆ 22:1ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
- Revelation 21:4 ಪ್ರಕಟನೆ 21:4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
- Revelation 21:6 ಪ್ರಕಟನೆ 21:6ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
- Isaiah 25:8 ಯೆಶಾಯ 25:8ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
- John 10:11 ಯೋಹಾನನು 10:11ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
- John 10:14 ಯೋಹಾನನು 10:14ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
Original words (Greek)
- For · G3754ὅτι hóti
- Lamb · G721ἀρνίον arníon
- which · G3588ὁ ho
- in · G303ἀνά aná
- midst · G3319μέσος mésos
- throne · G2362θρόνος thrónos
- feed · G4165ποιμαίνω poimaínō
- them · G846αὐτός autós
- and · G2532καί kaí
- lead · G3594ὁδηγέω hodēgéō
- them · G846αὐτός autós
- unto · G1909ἐπί epí
- living · G2198ζάω záō
- fountains · G4077πηγή pēgḗ
- waters · G5204ὕδωρ hýdōr
- and · G2532καί kaí
- God · G2316θεός theós
- away · G1813ἐξαλείφω exaleíphō
- all · G3956πᾶς pâs
- tears · G1144δάκρυ dákry
- from · G575ἀπό apó
- their · G846αὐτός autós
- eyes · G3788ὀφθαλμός ophthalmós