Revelation · chapter 7 · verse 2
Revelation 7:2 in Kannada
ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ--
Idallade mattobba dootanu jeevavulla devara mudreyannu hididukondu moodaladinda eri baruvadannu kandenu. Avanu bhoomiyannoo samudravannoo kedisuva adhikaara hondida aa naalku mandi dootarige--
Revelation 7:2 in English
- King James Version (KJV)
- And I saw another angel ascending from the east, having the seal of the living God: and he cried with a loud voice to the four angels, to whom it was given to hurt the earth and the sea,
- World English Bible (WEB)
- I saw another angel ascend from the sunrise, having the seal of the living God. He cried with a loud voice to the four angels to whom it was given to harm the earth and the sea,
- American Standard Version (ASV)
- And I saw another angel ascend from the sunrising, having the seal of the living God: and he cried with a great voice to the four angels to whom it was given to hurt the earth and the sea,
- Bible in Basic English (BBE)
- And I saw another angel coming up from the east, having the mark of the living God: and he said with a great voice to the four angels, to whom it was given to do damage to the earth and the sea,
- Darby Translation (DBY)
- And I saw another angel ascending from [the] sunrising, having [the] seal of [the] living God; and he cried with a loud voice to the four angels to whom it had been given to hurt the earth and the sea,
- Webster's Bible (WBS)
- And I saw another angel ascending from the east, having the seal of the living God: and he cried with a loud voice to the four angels, to whom it was given to hurt the earth and the sea,
- Young's Literal Translation (YLT)
- and I saw another messenger going up from the rising of the sun, having a seal of the living God, and he did cry with a great voice to the four messengers, to whom it was given to injure the land and the sea, saying,
Read in context
- 1ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು.
- 2ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ--
- 3ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.
- 4ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ.
Cross references
- Ephesians 4:30 ಎಫೆಸದವರಿಗೆ 4:30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
- 2 Corinthians 1:22 2 ಕೊರಿಂಥದವರಿಗೆ 1:22ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- Revelation 7:3–8 ಪ್ರಕಟನೆ 7:3–8ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು. ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ. ಯೂದನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ರೂಬೇನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಗಾದನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.
- Revelation 9:4 ಪ್ರಕಟನೆ 9:4ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- Ephesians 1:13 ಎಫೆಸದವರಿಗೆ 1:13ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
- Revelation 5:2 ಪ್ರಕಟನೆ 5:2ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.
- John 6:27 ಯೋಹಾನನು 6:27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- Revelation 8:7–12 ಪ್ರಕಟನೆ 8:7–12ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು. ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು; ಸಮುದ್ರದಲ್ಲಿರುವ ಪ್ರಾಣವಿದ್ದ ಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು. ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು. ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು. ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
- Revelation 1:3 ಪ್ರಕಟನೆ 1:3ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
- Revelation 8:3 ಪ್ರಕಟನೆ 8:3ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
- Song of Solomon 8:6 ಪರಮಗೀತೆ 8:6ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.
Original words (Greek)
- And · G2532καί kaí
- saw · G1492εἴδω eídō
- another · G243ἄλλος állos
- angel · G32ἄγγελος ángelos
- ascending · G305ἀναβαίνω anabaínō
- from · G575ἀπό apó
- east · G395ἀνατολή anatolḗ
- having · G2192ἔχω échō
- seal · G4973σφραγίς sphragís
- living · G2198ζάω záō
- God · G2316θεός theós
- and · G2532καί kaí
- cried · G2896κράζω krázō
- loud · G3173μέγας mégas
- voice · G5456φωνή phōnḗ
- four · G5064τέσσαρες téssares
- angels · G32ἄγγελος ángelos
- whom · G3739ὅς hós
- given · G1325δίδωμι dídōmi
- hurt · G91ἀδικέω adikéō
- earth · G1093γῆ gē
- and · G2532καί kaí
- sea · G2281θάλασσα thálassa