Skip to content
ThuthiThuthiThuthi
Revelation · chapter 7 · verse 3

Revelation 7:3 in Kannada

ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.

Naavu namma devara sevakara hanegalalli mudrisuva tanaka bhoomiyannaagali samudravannaagali maragalannaagali kedisabediri endu mahaashabdadinda kooguttaa helidanu.

Revelation 7:3 in English

King James Version (KJV)
Saying, Hurt not the earth, neither the sea, nor the trees, till we have sealed the servants of our God in their foreheads.
World English Bible (WEB)
saying, “Don’t harm the earth, the sea, or the trees, until we have sealed the bondservants of our God on their foreheads!”
American Standard Version (ASV)
saying, Hurt not the earth, neither the sea, nor the trees, till we shall have sealed the servants of our God on their foreheads.
Bible in Basic English (BBE)
Do no damage to the earth, or the sea, or the trees, till we have put a mark on the servants of our God.
Darby Translation (DBY)
saying, Hurt not the earth, nor the sea, nor the trees, until we shall have sealed the bondmen of our God upon their foreheads.
Webster's Bible (WBS)
Saying, Hurt not the earth, neither the sea, nor the trees, till we have sealed the servants of our God in their foreheads.
Young's Literal Translation (YLT)
'Do not injure the land, nor the sea, nor the trees, till we may seal the servants of our God upon their foreheads.'

Read in context

  1. 1ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು.
  2. 2ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ--
  3. 3ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.
  4. 4ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ.
  5. 5ಯೂದನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ರೂಬೇನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಗಾದನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
Read all of Revelation 7

Cross references

Original words (Greek)

Revelation 7:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.