Revelation · chapter 7 · verse 4
Revelation 7:4 in Kannada
ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ.
Mudre hondidavara sankhyeyannu naanu kelidenu; israayelyana makkala gotradavaralli mudreyannu hondidavaru ondu laksha naalvattu naalku saavira.
Revelation 7:4 in English
- King James Version (KJV)
- And I heard the number of them which were sealed: [and there were] sealed an hundred [and] forty [and] four thousand of all the tribes of the children of Israel.
- World English Bible (WEB)
- I heard the number of those who were sealed, one hundred forty-four thousand, sealed out of every tribe of the children of Israel:
- American Standard Version (ASV)
- And I heard the number of them that were sealed, a hundred and forty and four thousand, sealed out of every tribe of the children of Israel:
- Bible in Basic English (BBE)
- And there came to my ears the number of those who had the mark on their brows, a hundred and forty-four thousand, who were marked out of every tribe of the people of Israel.
- Darby Translation (DBY)
- And I heard the number of the sealed, a hundred [and] forty-four thousand, sealed out of every tribe of [the] sons of Israel:
- Webster's Bible (WBS)
- And I heard the number of them who were sealed: [and there were] sealed a hundred [and] forty four thousand of all the tribes of the children of Israel.
- Young's Literal Translation (YLT)
- And I heard the number of those sealed, (one hundred and forty four thousands were sealed out of all the tribes of the sons of Israel):
Read in context
- 2ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ--
- 3ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.
- 4ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ.
- 5ಯೂದನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ರೂಬೇನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಗಾದನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
- 6ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
Cross references
- Revelation 14:1 ಪ್ರಕಟನೆ 14:1ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
- Revelation 14:3 ಪ್ರಕಟನೆ 14:3ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
- Luke 22:30 ಲೂಕನು 22:30ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- Matthew 19:28 ಮತ್ತಾಯನು 19:28ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
- Acts 26:7 ಅಪೊಸ್ತಲರ ಕೃತ್ಯಗಳು 26:7ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
- Romans 9:27 ರೋಮಾಪುರದವರಿಗೆ 9:27ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
- Revelation 9:16 ಪ್ರಕಟನೆ 9:16ಕುದುರೇ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನಾನು ಕೇಳಿದೆನು.
- Romans 11:5–6 ರೋಮಾಪುರದವರಿಗೆ 11:5–6ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- Ezekiel 48:31 ಯೆಹೆಜ್ಕೇಲನು 48:31ಪಟ್ಟಣದ ಬಾಗಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು; ಉತ್ತರಕ್ಕೆ ಮೂರು ಬಾಗಲುಗಳು; ರೂಬೇ ನನ ಬಾಗಲು ಒಂದು, ಯೆಹೂದನ ಬಾಗಲು ಒಂದು; ಲೇವಿಯ ಬಾಗಲು ಒಂದು.
- James 1:1 ಯಾಕೋಬನು 1:1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.
- Ezekiel 48:19 ಯೆಹೆಜ್ಕೇಲನು 48:19ಪಟ್ಟಣದಲ್ಲಿ ಸೇವೆ ಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ಅದರಲ್ಲಿಯೇ ಸೇವೆಮಾಡಬೇಕು.
- Zechariah 9:1 ಜೆಕರ್ಯ 9:1ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು.
Original words (Greek)
- And · G2532καί kaí
- heard · G191ἀκούω akoúō
- number · G706ἀριθμός arithmós
- them · G3588ὁ ho
- sealed · G4972σφραγίζω sphragízō
- sealed · G4972σφραγίζω sphragízō
- hundred · G1540ἑκατόν hekatón
- forty · G5062τεσσαράκοντα tessarákonta
- four · G5064τέσσαρες téssares
- thousand · G5505χιλιάς chiliás
- of · G1537ἐκ ek
- all · G3956πᾶς pâs
- tribes · G5443φυλή phylḗ
- children · G5207υἱός huiós
- Israel · G2474Ἰσραήλ Israḗl