Revelation · chapter 7 · verse 5
Revelation 7:5 in Kannada
ಯೂದನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ರೂಬೇನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಗಾದನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
Yoodana gotradavaralli mudrisalpattavaru hanneradu saavira, roobenana gotradavaralli mudrisalpattavaru hanneradu saavira, gaadana gotra davaralli mudrisalpattavaru hanneradu saavira.
Revelation 7:5 in English
- King James Version (KJV)
- Of the tribe of Juda [were] sealed twelve thousand. Of the tribe of Reuben [were] sealed twelve thousand. Of the tribe of Gad [were] sealed twelve thousand.
- World English Bible (WEB)
- of the tribe of Judah twelve thousand were sealed, of the tribe of Reuben twelve thousand, of the tribe of Gad twelve thousand,
- American Standard Version (ASV)
- Of the tribe of Judah [were] sealed twelve thousand; Of the tribe of Reuben twelve thousand; Of the tribe of Gad twelve thousand;
- Bible in Basic English (BBE)
- Of the tribe of Judah were marked twelve thousand: of the tribe of Reuben twelve thousand: of the tribe of Gad twelve thousand:
- Darby Translation (DBY)
- out of [the] tribe of Juda, twelve thousand sealed; out of [the] tribe of Reuben, twelve thousand; out of [the] tribe of Gad, twelve thousand;
- Webster's Bible (WBS)
- Of the tribe of Judah [were] sealed twelve thousand. Of the tribe of Reuben [were] sealed twelve thousand. Of the tribe of Gad [were] sealed twelve thousand.
- Young's Literal Translation (YLT)
- of the tribe of Judah twelve thousand were sealed; of the tribe of Reuben twelve thousand were sealed; of the tribe of Gad twelve thousand were sealed;
Read in context
- 3ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.
- 4ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ.
- 5ಯೂದನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ರೂಬೇನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಗಾದನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
- 6ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
- 7ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
Cross references
- Exodus 1:2–4 ವಿಮೋಚನಕಾಂಡ 1:2–4ರೂಬೇನ್ ಸಿಮೆಯೋನ್ ಲೇವಿ ಯೆಹೂದ ಇಸ್ಸಾಕಾರ್ ಜೆಬುಲೂನ್ ಬೆನ್ಯಾವಿಾನ್ ದಾನ್ ನಫ್ತಾಲಿ ಗಾದ್ ಆಶೇರ್.
- Numbers 1:4–15 ಅರಣ್ಯಕಾಂಡ 1:4–15ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ. ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್, ಸಿಮೆಯೋನ್ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್, ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್, ಇಸ್ಸಾಕಾರ್ ಗೋತ್ರದಿಂದ ಚೂವಾರನ ಮಗನಾದ ನೆತನೇಲ್, ಜೆಬುಲೂನ್ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್, ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್, ಬೆನ್ಯಾವಿಾನ್ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್, ದಾನ್ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್, ಆಶೇರ್ ಗೋತ್ರದಿಂದ ಒಕ್ರಾನನ ಮಗನಾದ ಪಗೀಯೆಲ್, ಗಾದ್ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್. ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು,
- Numbers 10:14–27 ಅರಣ್ಯಕಾಂಡ 10:14–27ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು. ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗನಾದ ನೆತನೇಲನು ಇದ್ದನು. ಜೆಬುಲೂನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗನಾದ ಎಲೀಯಾಬನು ಇದ್ದನು. ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ ಮೆರಾರೀಯ ಮಕ್ಕಳೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು. ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು. ಸಿಮೆಯೋನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಇದ್ದನು. ಗಾದನ ಮಕ್ಕಳ ಗೋತ್ರದ ಸೈನ್ಯದ ಮೇಲೆ ದೆಗೂವೇಲನ ಮಗನಾದ ಎಲ್ಯಾಸಾಫನು ಇದ್ದನು. ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು. ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು. ಮನಸ್ಸೆಯ ಮಕ್ಕಳ ಗೋತ್ರದ ಮೇಲೆ ಪೆದಾಚೂರನ ಮಗನಾದ ಗವ್ಮೆಾಯೇಲನು ಇದ್ದನು. ಬೆನ್ಯಾವಿಾನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗನಾದ ಅಬೀದಾನನು ಇದ್ದನು. ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು. ಆಶೇರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಒಕ್ರಾನನ ಮಗ ನಾದ ಪಗೀಯೇಲನು ಇದ್ದನು. ನಫ್ತಾಲಿಯ ಮಕ್ಕಳ ಗೋತ್ರದ ಸೈನ್ಯದ ಮೇಲೆ ಏನಾನ ಮಗನಾದ ಅಹೀರನು ಇದ್ದನು.
- Numbers 13:4–16 ಅರಣ್ಯಕಾಂಡ 13:4–16ಅವರ ಹೆಸರುಗಳು ಯಾವವಂದರೆ: ರೂಬೇನ್ ಗೋತ್ರದ ಜಕ್ಕೂರನ ಮಗನಾದ ಶಮ್ಮೂವನು, ಸಿಮೆಯೋನ್ ಗೋತ್ರದ ಹೋರಿಯ ಮಗನಾದ ಶಾಫಾಟನು, ಯೂದಾ ಗೋತ್ರದ ಯೆಫುನ್ನೆಯ ಮಗನಾದ ಕಾಲೇಬನು, ಇಸ್ಸಾಕಾರ್ ಗೋತ್ರದ ಯೋಸೇಫನ ಮಗನಾದ ಇಗಾಲನು, ಎಫ್ರಾಯಾಮ್ ಗೋತ್ರದ ನೂನನ ಮಗನಾದ ಹೋಶೇಯನು, ಬೆನ್ಯಾವಿಾನ್ ಗೋತ್ರದ ರಾಫೂವನ ಮಗನಾದ ಪಲ್ಟೀಯು, ಜೆಬುಲೂನ್ ಗೋತ್ರದ ಸೋದೀಯ ಮಗನಾದ ಗದ್ದೀಯೇಲ್, ಯೋಸೇಫನ ಗೋತ್ರ ಅಂದರೆ ಮನಸ್ಸೆ ಗೋತ್ರದ ಸೂಸೀಯ ಮಗನಾದ ಗದ್ದೀ, ದಾನ್ ಗೋತ್ರದ ಗೆಮಲ್ಲೀಯನ ಮಗನಾದ ಅವ್ಮೆಾಯೇಲನು, ಆಶೇರ್ ಗೋತ್ರದ ವಿಾಕಾ ಯೇಲನ ಮಗನಾದ ಸೆತೂರ್, ನಫ್ತಾಲಿ ಗೋತ್ರದ ವಾಪೆಸೀಯನ ಮಗನಾದ ನಹಬೀ, ಗಾದನ ಗೋತ್ರದ ಮಾಕೀಯನ ಮಗನಾದ ಗೆಯೂವೇಲ್. ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.
- 1 Corinthians 2:1–2 1 ಕೊರಿಂಥದವರಿಗೆ 2:1–2ಸಹೋದರರೇ, ನಾನಂತೂ ದೇವರ ಸಾಕ್ಷಿಯನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಲಿ ಜ್ಞಾನದಿಂದಾಗಲಿ ಬರಲಿಲ್ಲ. ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು.
Original words (Greek)
- Of · G1537ἐκ ek
- tribe · G5443φυλή phylḗ
- Juda · G2448Ἰουδά Ioudá
- sealed · G4972σφραγίζω sphragízō
- twelve · G1427δώδεκα dṓdeka
- thousand · G5505χιλιάς chiliás
- Of · G1537ἐκ ek
- tribe · G5443φυλή phylḗ
- Reuben · G4502Ῥουβήν Rhoubḗn
- sealed · G4972σφραγίζω sphragízō
- twelve · G1427δώδεκα dṓdeka
- thousand · G5505χιλιάς chiliás
- Of · G1537ἐκ ek
- tribe · G5443φυλή phylḗ
- Gad · G1045Γάδ Gád
- sealed · G4972σφραγίζω sphragízō
- twelve · G1427δώδεκα dṓdeka
- thousand · G5505χιλιάς chiliás