Skip to content
ThuthiThuthiThuthi
Revelation · chapter 7 · verse 6

Revelation 7:6 in Kannada

ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.

Asherana gotradavaralli mudrisalpattavaru hanne radu saavira, nephtaleemana gotradavaralli mudrisa lpattavaru hanneradu saavira, manasseya gotradava ralli mudrisalpattavaru hanneradu saavira.

Revelation 7:6 in English

King James Version (KJV)
Of the tribe of Aser [were] sealed twelve thousand. Of the tribe of Nepthalim [were] sealed twelve thousand. Of the tribe of Manasses [were] sealed twelve thousand.
World English Bible (WEB)
of the tribe of Asher twelve thousand, of the tribe of Naphtali twelve thousand, of the tribe of Manasseh twelve thousand,
American Standard Version (ASV)
Of the tribe of Asher twelve thousand; Of the tribe of Naphtali twelve thousand; Of the tribe of Manasseh twelve thousand;
Bible in Basic English (BBE)
Of the tribe of Asher twelve thousand: of the tribe of Naphtali twelve thousand: of the tribe of Manasseh twelve thousand:
Darby Translation (DBY)
out of [the] tribe of Aser, twelve thousand; out of [the] tribe of Nepthalim, twelve thousand; out of [the] tribe of Manasseh, twelve thousand;
Webster's Bible (WBS)
Of the tribe of Asher [were] sealed twelve thousand. Of the tribe of Naphtalim [were] sealed twelve thousand. Of the tribe of Manasses [were] sealed twelve thousand.
Young's Literal Translation (YLT)
of the tribe of Asher twelve thousand were sealed; of the tribe of Naphtali twelve thousand were sealed; of the tribe of Manasseh twelve thousand were sealed;

Read in context

  1. 4ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ.
  2. 5ಯೂದನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ರೂಬೇನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಗಾದನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
  3. 6ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
  4. 7ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
  5. 8ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.
Read all of Revelation 7

Cross references

Original words (Greek)

Revelation 7:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.