Skip to content
ThuthiThuthiThuthi
Revelation · chapter 7 · verse 8

Revelation 7:8 in Kannada

ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.

Jebuloonana gotradavaralli mudrisalpattavaru hanneradu saavira, yosephana gotradavaralli mudrisalpattavaru hanneradu saavira, benyaaviాnana gotradavaralli mudrisalpattavaru hanneradusaavira.

Revelation 7:8 in English

King James Version (KJV)
Of the tribe of Zabulon [were] sealed twelve thousand. Of the tribe of Joseph [were] sealed twelve thousand. Of the tribe of Benjamin [were] sealed twelve thousand.
World English Bible (WEB)
of the tribe of Zebulun twelve thousand, of the tribe of Joseph twelve thousand, and of the tribe of Benjamin twelve thousand were sealed.
American Standard Version (ASV)
Of the tribe of Zebulun twelve thousand; Of the tribe of Joseph twelve thousand; Of the tribe of Benjamin [were] sealed twelve thousand.
Bible in Basic English (BBE)
Of the tribe of Zebulun twelve thousand: of the tribe of Joseph twelve thousand: of the tribe of Benjamin were marked twelve thousand.
Darby Translation (DBY)
out of [the] tribe of Zabulun, twelve thousand; out of [the] tribe of Joseph, twelve thousand; out of [the] tribe of Benjamin, twelve thousand sealed.
Webster's Bible (WBS)
Of the tribe of Zabulon [were] sealed twelve thousand. Of the tribe of Joseph [were] sealed twelve thousand. Of the tribe of Benjamin [were] sealed twelve thousand.
Young's Literal Translation (YLT)
of the tribe of Zebulun twelve thousand were sealed; of the tribe of Joseph twelve thousand were sealed; of the tribe of Benjamin twelve thousand were sealed.

Read in context

  1. 6ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
  2. 7ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
  3. 8ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.
  4. 9ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
  5. 10ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.
Read all of Revelation 7

Original words (Greek)

Revelation 7:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.