Revelation · chapter 7 · verse 9
Revelation 7:9 in Kannada
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
Idaada mele igo, naanu nodalaagi samasta janaanga kula praje bhaashegalolaginda yaaroo enisalaagadanta mahaa samoohavu bilee niluvangigalannu tottukondavaraagi tamma kaigalalli kharjoorada garigalannu hididukondu sinhaasanada mundeyoo kurimariyaadaatana mundeyoo
Revelation 7:9 in English
- King James Version (KJV)
- After this I beheld, and, lo, a great multitude, which no man could number, of all nations, and kindreds, and people, and tongues, stood before the throne, and before the Lamb, clothed with white robes, and palms in their hands;
- World English Bible (WEB)
- After these things I looked, and behold, a great multitude which no man could count, out of every nation and of all tribes, peoples, and languages, standing before the throne and before the Lamb, dressed in white robes, with palm branches in their hands.
- American Standard Version (ASV)
- After these things I saw, and behold, a great multitude, which no man could number, out of every nation and of [all] tribes and peoples and tongues, standing before the throne and before the Lamb, arrayed in white robes, and palms in their hands;
- Bible in Basic English (BBE)
- After these things I saw a great army of people more than might be numbered, out of every nation and of all tribes and peoples and languages, taking their places before the high seat and before the Lamb, dressed in white robes, and with branches in their hands,
- Darby Translation (DBY)
- After these things I saw, and lo, a great crowd, which no one could number, out of every nation and tribes and peoples and tongues, standing before the throne, and before the Lamb, clothed with white robes, and palm branches in their hands.
- Webster's Bible (WBS)
- After this I beheld, and lo, a great multitude, which no man could number, of all nations, and kindreds, and people, and languages, stood before the throne, and before the Lamb, clothed with white robes, and palms in their hands;
- Young's Literal Translation (YLT)
- After these things I saw, and lo, a great multitude, which to number no one was able, out of all nations, and tribes, and peoples, and tongues, standing before the throne, and before the Lamb, arrayed in white robes, and palms in their hands,
Read in context
- 7ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
- 8ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.
- 9ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
- 10ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.
- 11ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.--
Cross references
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- John 12:13 ಯೋಹಾನನು 12:13ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.
- Psalm 117:1–2 ಕೀರ್ತನೆಗಳು 117:1–2ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ. ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
- Revelation 7:13–15 ಪ್ರಕಟನೆ 7:13–15ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು. ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ. ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.
- Psalm 2:8 ಕೀರ್ತನೆಗಳು 2:8ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
- Revelation 6:11 ಪ್ರಕಟನೆ 6:11ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
- Zechariah 2:11 ಜೆಕರ್ಯ 2:11ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
- Isaiah 60:1–14 ಯೆಶಾಯ 60:1–14ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು. ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು. ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು. ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ. ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು. ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ. ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು. ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು. ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
- Revelation 3:4–5 ಪ್ರಕಟನೆ 3:4–5ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ. ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
- Revelation 3:18 ಪ್ರಕಟನೆ 3:18ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
- Psalm 72:7–11 ಕೀರ್ತನೆಗಳು 72:7–11ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು. ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು. ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು. ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು. ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
Original words (Greek)
- After · G3326μετά metá
- this · G5023ταῦτα taûta
- beheld · G1492εἴδω eídō
- and · G2532καί kaí
- lo · G2400ἰδού idoú
- great · G4183πολύς polýs
- multitude · G3793ὄχλος óchlos
- which · G3739ὅς hós
- no · G3762οὐδείς oudeís
- man · G846αὐτός autós
- could · G1410δύναμαι dýnamai
- number · G705ἀριθμέω arithméō
- of · G1537ἐκ ek
- all · G3956πᾶς pâs
- nations · G1484ἔθνος éthnos
- and · G2532καί kaí
- kindreds · G5443φυλή phylḗ
- and · G2532καί kaí
- people · G2992λαός laós
- and · G2532καί kaí
- tongues · G1100γλῶσσα glōssa
- stood · G2476ἵστημι hístēmi
- before · G1799ἐνώπιον enṓpion
- throne · G2362θρόνος thrónos
- and · G2532καί kaí
- before · G1799ἐνώπιον enṓpion
- Lamb · G721ἀρνίον arníon
- clothed · G4016περιβάλλω peribállō
- white · G3022λευκός leukós
- robes · G4749στολή stolḗ
- and · G2532καί kaí
- palms · G5404φοῖνιξ phoînix
- in · G1722ἐν en
- their · G846αὐτός autós
- hands · G5495χείρ cheír