Revelation · chapter 8 · verse 1
Revelation 8:1 in Kannada
ಆತನು ಏಳನೆಯ ಮುದ್ರೆಯನ್ನು ತೆರೆ ದಾಗ ಸುಮಾರು ಅರ್ಧಗಂಟೆ ಹೊತ್ತಿನವರೆಗೂ ಪರಲೋಕದಲ್ಲಿ ನಿಶ್ಯಬ್ದವಾಯಿತು.
Aatanu elaneya mudreyannu tere daaga sumaaru ardhagante hottinavaregoo paralokadalli nishyabdavaayitu.
Revelation 8:1 in English
- King James Version (KJV)
- And when he had opened the seventh seal, there was silence in heaven about the space of half an hour.
- World English Bible (WEB)
- When he opened the seventh seal, there was silence in heaven for about half an hour.
- American Standard Version (ASV)
- And when he opened the seventh seal, there followed a silence in heaven about the space of half an hour.
- Bible in Basic English (BBE)
- And when the seventh stamp was undone there was quiet in heaven for about half an hour.
- Darby Translation (DBY)
- And when it opened the seventh seal, there was silence in the heaven about half an hour.
- Webster's Bible (WBS)
- And when he had opened the seventh seal, there was silence in heaven about the space of half an hour.
- Young's Literal Translation (YLT)
- And when he openeth the seventh seal, there came silence in the heaven about half-an-hour,
Read in context
- 1ಆತನು ಏಳನೆಯ ಮುದ್ರೆಯನ್ನು ತೆರೆ ದಾಗ ಸುಮಾರು ಅರ್ಧಗಂಟೆ ಹೊತ್ತಿನವರೆಗೂ ಪರಲೋಕದಲ್ಲಿ ನಿಶ್ಯಬ್ದವಾಯಿತು.
- 2ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.
- 3ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
Cross references
- Zechariah 2:13 ಜೆಕರ್ಯ 2:13ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
- Habakkuk 2:20 ಹಬಕ್ಕೂಕ 2:20ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Revelation 6:1 ಪ್ರಕಟನೆ 6:1ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದು--ಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು.
- Psalm 62:1 ಕೀರ್ತನೆಗಳು 62:1ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.
- Job 4:16 ಯೋಬನು 4:16ಅದು ಸುಮ್ಮನೆ ನಿಂತಿತು. ಅದರ ರೂಪವನ್ನು ನಾನು ತಿಳುಕೊಳ್ಳಲಿಲ್ಲ. ನನ್ನ ಕಣ್ಣುಗಳ ಮುಂದೆ ವಿಗ್ರಹವಿತ್ತು; ಅಲ್ಲಿ ನಿಶ್ಯಬ್ಧವಿತ್ತು. ಆಗ ಒಂದು ವಾಣಿ ಯಾಯಿತು--
- Revelation 6:12 ಪ್ರಕಟನೆ 6:12ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
- Psalm 37:7 ಕೀರ್ತನೆಗಳು 37:7ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
- Revelation 5:1 ಪ್ರಕಟನೆ 5:1ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
- Revelation 6:9 ಪ್ರಕಟನೆ 6:9ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
- Revelation 6:7 ಪ್ರಕಟನೆ 6:7ಆತನು ನಾಲ್ಕನೆಯ ಮುದ್ರೆಯನ್ನು ತೆರೆ ದಾಗ--ಬಂದು ನೋಡು ಎಂದು ನಾಲ್ಕನೆಯ ಜೀವಿಯು ಹೇಳುವ ಧ್ವನಿಯನ್ನು ನಾನು ಕೇಳಿದೆನು.
- Revelation 6:5 ಪ್ರಕಟನೆ 6:5ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯು--ಬಂದು ನೋಡು ಅನ್ನು ವದನ್ನು ನಾನು ಕೇಳಿದೆನು. ಆಗ ಇಗೋ, ನಾನು ಕಪ್ಪು ಕುದುರೆಯನ್ನು ನೋಡಿದೆನು. ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು.
- Revelation 6:3 ಪ್ರಕಟನೆ 6:3ಆತನು ಎರಡನೆಯ ಮುದ್ರೆಯನ್ನು ತೆರೆದಾಗ ಎರಡನೆಯ ಜೀವಿಯು--ಬಂದು ನೋಡು ಅನ್ನುವ ದನ್ನು ಕೇಳಿದೆನು.