Skip to content
ThuthiThuthiThuthi
Revelation · chapter 8 · verse 10

Revelation 8:10 in Kannada

ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.

Mooraneya dootanu oodidaaga deepa dante uriyuva ondu dodda nakshatravu aakaasha dinda bittu. Adu nadigalolage mooraralli ondu bhaagada meleyoo neerina orategala meleyoo bittu.

Revelation 8:10 in English

King James Version (KJV)
And the third angel sounded, and there fell a great star from heaven, burning as it were a lamp, and it fell upon the third part of the rivers, and upon the fountains of waters;
World English Bible (WEB)
The third angel sounded, and a great star fell from the sky, burning like a torch, and it fell on one third of the rivers, and on the springs of water.
American Standard Version (ASV)
And the third angel sounded, and there fell from heaven a great star, burning as a torch, and it fell upon the third part of the rivers, and upon the fountains of the waters;
Bible in Basic English (BBE)
And at the sounding of the third angel, there went down from heaven a great star, burning like a flame, and it came on a third part of the rivers, and on the fountains of water.
Darby Translation (DBY)
And the third angel sounded [his] trumpet: and there fell out of the heaven a great star, burning as a torch, and it fell upon the third part of the rivers, and upon the fountains of waters.
Webster's Bible (WBS)
And the third angel sounded, and there fell a great star from heaven, burning as it were a lamp, and it fell upon the third part of the rivers, and upon the fountains of waters;
Young's Literal Translation (YLT)
And the third messenger did sound, and there fell out of the heaven a great star, burning as a lamp, and it did fall upon the third of the rivers, and upon the fountains of waters,

Read in context

  1. 8ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು;
  2. 9ಸಮುದ್ರದಲ್ಲಿರುವ ಪ್ರಾಣವಿದ್ದ ಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು.
  3. 10ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.
  4. 11ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು.
  5. 12ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
Read all of Revelation 8

Cross references

Original words (Greek)

Revelation 8:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.