Skip to content
ThuthiThuthiThuthi
Revelation · chapter 8 · verse 11

Revelation 8:11 in Kannada

ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು.

Aa nakshatrakke maachipatre endu hesaru. Neerinalli moorarolage ondu bhaaga maachipatre yaayitu. Aa neeru vishavaadaddarinda manushyaralli bahala mandi sattaru.

Revelation 8:11 in English

King James Version (KJV)
And the name of the star is called Wormwood: and the third part of the waters became wormwood; and many men died of the waters, because they were made bitter.
World English Bible (WEB)
The name of the star is “Wormwood.” One third of the waters became wormwood. Many people died from the waters, because they were made bitter.
American Standard Version (ASV)
and the name of the star is called Wormwood: and the third part of the waters became wormwood; and many men died of the waters, because they were made bitter.
Bible in Basic English (BBE)
And the name of the star is Wormwood: and a third part of the waters became bitter; and a number of men came to their end because of the waters, for they were made bitter.
Darby Translation (DBY)
And the name of the star is called Wormwood; and the third part of the waters became wormwood, and many of the men died of the waters because they were made bitter.
Webster's Bible (WBS)
And the name of the star is called Wormwood: and the third part of the waters became wormwood; and many men died by the waters, because they were made bitter.
Young's Literal Translation (YLT)
and the name of the star is called Wormwood, and the third of the waters doth become wormwood, and many of the men did die of the waters, because they were made bitter.

Read in context

  1. 9ಸಮುದ್ರದಲ್ಲಿರುವ ಪ್ರಾಣವಿದ್ದ ಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು.
  2. 10ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.
  3. 11ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು.
  4. 12ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
  5. 13ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
Read all of Revelation 8

Cross references

Original words (Greek)

Revelation 8:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.