Skip to content
ThuthiThuthiThuthi
Revelation · chapter 8 · verse 12

Revelation 8:12 in Kannada

ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.

Naalkaneya dootanu oodidaaga sooryana mooraralli ondu bhaagavoo chandrana mooraralli ondu bhaagavoo nakshatragala mooraralli ondu bhaagavoo odeyalpattaddarinda moorane bhaagavu kattalaayitu; hagalinolage mooraralli ondu bhaagavu prakaashavillade ittu; raatriyu haageye aaaamele naanu nodalaagi igo, obba dootanu aakaasha madhyadalli haaruttaa--innoo oodabekaagiruva moovaru dootara mikkaada tutooriya dhvanigalu untaaguvaaga bhoonivaasi galige ayyo, ayyo, ayyo endu mahaa shabdadinda heluvadannu kelidenu.

Revelation 8:12 in English

King James Version (KJV)
And the fourth angel sounded, and the third part of the sun was smitten, and the third part of the moon, and the third part of the stars; so as the third part of them was darkened, and the day shone not for a third part of it, and the night likewise.
World English Bible (WEB)
The fourth angel sounded, and one third of the sun was struck, and one third of the moon, and one third of the stars, so that one third of them would be darkened; and the day wouldn’t shine for one third of it, and the night in the same way.
American Standard Version (ASV)
And the fourth angel sounded, and the third part of the sun was smitten, and the third part of the moon, and the third part of the stars; that the third part of them should be darkened, and the day should not shine for the third part of it, and the night in like manner.
Bible in Basic English (BBE)
And at the sounding of the fourth angel, a third part of the sun, and of the moon, and of the stars was made dark, so that there was no light for a third part of the day and of the night.
Darby Translation (DBY)
And the fourth angel sounded [his] trumpet: and the third part of the sun was smitten, and the third part of the moon, and the third part of the stars; so that the third part of them should be darkened, and that the day should not appear [for] the third part of it, and the night the same.
Webster's Bible (WBS)
And the fourth angel sounded, and the third part of the sun was smitten, and the third part of the moon, and the third part of the stars; so that the third part of them was darkened, and the day shone not for a third part of it, and the night likewise.
Young's Literal Translation (YLT)
And the fourth messenger did sound, and smitten was the third of the sun, and the third of the moon, and the third of the stars, that darkened may be the third of them, and that the day may not shine — the third of it, and the night in like manner.

Read in context

  1. 10ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.
  2. 11ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು.
  3. 12ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
  4. 13ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
Read all of Revelation 8

Cross references

Original words (Greek)

Revelation 8:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.