Revelation · chapter 8 · verse 13
Revelation 8:13 in Kannada
ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
Aamele naanu nodalaagi igo, obba dootanu aakaasha madhyadalli haaruttaa--innoo oodabekaagiruva moovaru dootara mikkaada tutooriya dhvanigalu untaaguvaaga bhoonivaasi galige ayyo, ayyo, ayyo endu mahaa shabdadinda heluvadannu kelidenu.
Revelation 8:13 in English
- King James Version (KJV)
- And I beheld, and heard an angel flying through the midst of heaven, saying with a loud voice, Woe, woe, woe, to the inhabiters of the earth by reason of the other voices of the trumpet of the three angels, which are yet to sound!
- World English Bible (WEB)
- I saw, and I heard an eagle, flying in mid heaven, saying with a loud voice, “Woe! Woe! Woe to those who dwell on the earth, because of the other blasts of the trumpets of the three angels, who are yet to sound!”
- American Standard Version (ASV)
- And I saw, and I heard an eagle, flying in mid heaven, saying with a great voice, Woe, woe, woe, for them that dwell on the earth, by reason of the other voices of the trumpet of the three angels, who are yet to sound.
- Bible in Basic English (BBE)
- And there came to my ears the cry of an eagle in flight in the middle of heaven, saying with a great voice, Trouble, trouble, trouble, to all on the earth, because of the other voices of the horns of the three angels, whose sounding is still to come.
- Darby Translation (DBY)
- And I saw, and I heard an eagle flying in mid-heaven, saying with a loud voice, Woe, woe, woe, to them that dwell upon the earth, for the remaining voices of the trumpet of the three angels who are about to sound.
- Webster's Bible (WBS)
- And I beheld, and heard an angel flying through the midst of heaven, saying with a loud voice, Woe, woe, woe, to the inhabiters of the earth, by reason of the other voices of the trumpet of the three angels, which are yet to sound!
- Young's Literal Translation (YLT)
- And I saw, and I heard one messenger, flying in the mid-heaven, saying with a great voice, 'Woe, woe, woe, to those dwelling upon the land from the rest of the voices of the trumpet of the three messengers who are about to sound.'
Read in context
- 11ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು.
- 12ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
- 13ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
Cross references
- Revelation 11:14 ಪ್ರಕಟನೆ 11:14ಎರಡನೆಯ ಆಪತ್ತು ಕಳೆದುಹೋಯಿತು; ಇಗೋ, ಮೂರನೆಯ ಆಪತ್ತು ಬೇಗನೆ ಬರುತ್ತದೆ.
- Revelation 9:12 ಪ್ರಕಟನೆ 9:12ಒಂದು ಆಪತ್ತು ಕಳೆದುಹೋಯಿತು; ಇದಾದ ಮೇಲೆ ಇಗೋ, ಇನ್ನೂ ಎರಡು ಆಪತ್ತುಗಳು ಬರುವದಕ್ಕಿವೆ.
- Ezekiel 2:10 ಯೆಹೆಜ್ಕೇಲನು 2:10ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
- Revelation 14:6 ಪ್ರಕಟನೆ 14:6ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Revelation 9:1 ಪ್ರಕಟನೆ 9:1ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು.
- Revelation 19:17 ಪ್ರಕಟನೆ 19:17ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,
- Psalm 103:20 ಕೀರ್ತನೆಗಳು 103:20ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
- Revelation 14:3 ಪ್ರಕಟನೆ 14:3ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
Original words (Greek)
- And · G2532καί kaí
- beheld · G1492εἴδω eídō
- and · G2532καί kaí
- heard · G191ἀκούω akoúō
- an · G1520εἷς heîs
- angel · G32ἄγγελος ángelos
- flying · G4072πέτομαι pétomai
- heaven · G3321μεσουράνημα mesouránēma
- saying · G3004λέγω légō
- with · G1722ἐν en
- loud · G3173μέγας mégas
- voice · G5456φωνή phōnḗ
- Woe · G3759οὐαί ouaí
- woe · G3759οὐαί ouaí
- woe · G3759οὐαί ouaí
- the · G3588ὁ ho
- inhabiters · G2730κατοικέω katoikéō
- of · G1909ἐπί epí
- earth · G1093γῆ gē
- reason · G1537ἐκ ek
- other · G3062λοιποί loipoí
- voices · G5456φωνή phōnḗ
- trumpet · G4536σάλπιγξ sálpinx
- three · G5140τρεῖς treîs
- angels · G32ἄγγελος ángelos
- yet · G3195μέλλω méllō
- sound · G4537σαλπίζω salpízō