Skip to content
ThuthiThuthiThuthi
Revelation · chapter 8 · verse 2

Revelation 8:2 in Kannada

ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.

Aaga devara sannidhiyalli nintiruva elu mandi dootarannu kandenu; avarige elu tutoorigalu kodalpattiddavu.

Revelation 8:2 in English

King James Version (KJV)
And I saw the seven angels which stood before God; and to them were given seven trumpets.
World English Bible (WEB)
I saw the seven angels who stand before God, and seven trumpets were given to them.
American Standard Version (ASV)
And I saw the seven angels that stand before God; and there were given unto them seven trumpets.
Bible in Basic English (BBE)
And I saw the seven angels who had their place before God; and seven horns were given to them.
Darby Translation (DBY)
And I saw the seven angels who stand before God, and seven trumpets were given to them.
Webster's Bible (WBS)
And I saw the seven angels who stood before God; and to them were given seven trumpets.
Young's Literal Translation (YLT)
and I saw the seven messengers who before God have stood, and there were given to them seven trumpets,

Read in context

  1. 1ಆತನು ಏಳನೆಯ ಮುದ್ರೆಯನ್ನು ತೆರೆ ದಾಗ ಸುಮಾರು ಅರ್ಧಗಂಟೆ ಹೊತ್ತಿನವರೆಗೂ ಪರಲೋಕದಲ್ಲಿ ನಿಶ್ಯಬ್ದವಾಯಿತು.
  2. 2ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.
  3. 3ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
  4. 4ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.
Read all of Revelation 8

Cross references

Original words (Greek)

Revelation 8:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.