Revelation · chapter 8 · verse 3
Revelation 8:3 in Kannada
ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
Aamele chinnada dhoopada paatreyidda mattobba dootanu bandu yajnyavediya bali yalli nintanu; sinhaasanada munde idda chinnada dhoopavediya mele parishuddharellara praarthanegala joteyalli samarpisuvadakkaagi avanige bahala dhoopa kodalpattitu.
Revelation 8:3 in English
- King James Version (KJV)
- And another angel came and stood at the altar, having a golden censer; and there was given unto him much incense, that he should offer [it] with the prayers of all saints upon the golden altar which was before the throne.
- World English Bible (WEB)
- Another angel came and stood over the altar, having a golden censer. Much incense was given to him, that he should add it to the prayers of all the saints on the golden altar which was before the throne.
- American Standard Version (ASV)
- And another angel came and stood over the altar, having a golden censer; and there was given unto him much incense, that he should add it unto the prayers of all the saints upon the golden altar which was before the throne.
- Bible in Basic English (BBE)
- And another angel came and took his place at the altar, having a gold vessel for burning perfume; and there was given to him much perfume, so that he might put it with the prayers of all the saints on the gold altar which was before the high seat.
- Darby Translation (DBY)
- And another angel came and stood at the altar, having a golden censer; and much incense was given to him, that he might give [efficacy] to the prayers of all saints at the golden altar which [was] before the throne.
- Webster's Bible (WBS)
- And another angel came and stood at the altar, having a golden censer; and there was given to him much incense, that he should offer [it] with the prayers of all saints upon the golden altar which was before the throne.
- Young's Literal Translation (YLT)
- and another messenger did come, and he stood at the altar, having a golden censer, and there was given to him much perfume, that he may give [it] to the prayers of all the saints upon the golden altar that [is] before the throne,
Read in context
- 1ಆತನು ಏಳನೆಯ ಮುದ್ರೆಯನ್ನು ತೆರೆ ದಾಗ ಸುಮಾರು ಅರ್ಧಗಂಟೆ ಹೊತ್ತಿನವರೆಗೂ ಪರಲೋಕದಲ್ಲಿ ನಿಶ್ಯಬ್ದವಾಯಿತು.
- 2ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.
- 3ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
- 4ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.
- 5ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು.
Cross references
- Revelation 5:8 ಪ್ರಕಟನೆ 5:8ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
- Revelation 8:4 ಪ್ರಕಟನೆ 8:4ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.
- Psalm 141:2 ಕೀರ್ತನೆಗಳು 141:2ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
- Luke 1:10 ಲೂಕನು 1:10ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Revelation 9:13 ಪ್ರಕಟನೆ 9:13ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.
- Exodus 37:25–26 ವಿಮೋಚನಕಾಂಡ 37:25–26ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು. ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು.
- Numbers 16:46–47 ಅರಣ್ಯಕಾಂಡ 16:46–47ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು. ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು.
- Leviticus 16:12–13 ಯಾಜಕಕಾಂಡ 16:12–13ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು. ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು.
- 2 Chronicles 26:16–20 2 ಪೂರ್ವಕಾಲವೃತ್ತಾಂತ 26:16–20ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು. ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ-- ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು. ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು. ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು.
- Hebrews 9:4 ಇಬ್ರಿಯರಿಗೆ 9:4ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
- Hebrews 7:25 ಇಬ್ರಿಯರಿಗೆ 7:25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
Original words (Greek)
- And · G2532καί kaí
- another · G243ἄλλος állos
- angel · G32ἄγγελος ángelos
- came · G2064ἔρχομαι érchomai
- and · G2532καί kaí
- stood · G2476ἵστημι hístēmi
- at · G1909ἐπί epí
- altar · G2379θυσιαστήριον thysiastḗrion
- having · G2192ἔχω échō
- golden · G5552χρύσεος chrýseos
- censer · G3031λιβανωτός libanōtós
- and · G2532καί kaí
- given · G1325δίδωμι dídōmi
- him · G846αὐτός autós
- much · G4183πολύς polýs
- incense · G2368θυμίαμα thymíama
- that · G2443ἵνα hína
- offer · G1325δίδωμι dídōmi
- prayers · G4335προσευχή proseuchḗ
- all · G3956πᾶς pâs
- saints · G40ἅγιος hágios
- upon · G1909ἐπί epí
- golden · G5552χρύσεος chrýseos
- altar · G2379θυσιαστήριον thysiastḗrion
- was · G3588ὁ ho
- before · G1799ἐνώπιον enṓpion
- throne · G2362θρόνος thrónos