Skip to content
ThuthiThuthiThuthi
Revelation · chapter 8 · verse 4

Revelation 8:4 in Kannada

ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.

Aaga dhoopada hogeyu dootana kaiyolaginda horatu parishuddhara praarthanegalondige koodi devara sannidhaanakke erihoyitu.

Revelation 8:4 in English

King James Version (KJV)
And the smoke of the incense, [which came] with the prayers of the saints, ascended up before God out of the angel’s hand.
World English Bible (WEB)
The smoke of the incense, with the prayers of the saints, went up before God out of the angel’s hand.
American Standard Version (ASV)
And the smoke of the incense, with the prayers of the saints, went up before God out of the angel’s hand.
Bible in Basic English (BBE)
And the smoke of the perfume, with the prayers of the saints, went up before God out of the angel's hand.
Darby Translation (DBY)
And the smoke of the incense went up with the prayers of the saints, out of the hand of the angel before God.
Webster's Bible (WBS)
And the smoke of the incense, [which came] with the prayers of the saints, ascended before God out of the angel's hand.
Young's Literal Translation (YLT)
and go up did the smoke of the perfumes to the prayers of the saints out of the hand of the messenger, before God;

Read in context

  1. 2ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.
  2. 3ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
  3. 4ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.
  4. 5ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು.
  5. 6ಏಳು ತುತೂರಿಗಳಿದ್ದ ಏಳು ಮಂದಿ ದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು.
Read all of Revelation 8

Cross references

Original words (Greek)

Revelation 8:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.