Revelation · chapter 8 · verse 5
Revelation 8:5 in Kannada
ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು.
Taruvaaya aa devadootanu dhoopada paatreyannu tegedukondu yajnyavediya benkiyinda adannu tumbisi bhoomige bisaadidanu. Aaga vaanigaloo gudugugaloo minchugaloo bhoo kampavoo untaadavu.
Revelation 8:5 in English
- King James Version (KJV)
- And the angel took the censer, and filled it with fire of the altar, and cast [it] into the earth: and there were voices, and thunderings, and lightnings, and an earthquake.
- World English Bible (WEB)
- The angel took the censer, and he filled it with the fire of the altar, then threw it on the earth. Thunders, sounds, lightnings, and an earthquake followed.
- American Standard Version (ASV)
- And the angel taketh the censer; and he filled it with the fire of the altar, and cast it upon the earth: and there followed thunders, and voices, and lightnings, and an earthquake.
- Bible in Basic English (BBE)
- And the angel took the vessel; and he made it full of the fire of the altar, and sent it down on the earth: and there came thunders and voices and flames and a shaking of the earth.
- Darby Translation (DBY)
- And the angel took the censer, and filled it from the fire of the altar, and cast [it] on the earth: and there were voices, and thunders and lightnings, and an earthquake.
- Webster's Bible (WBS)
- And the angel took the censer, and filled it with fire of the altar, and cast [it] upon the earth: and there were voices, and thunderings, and lightnings, and an earthquake.
- Young's Literal Translation (YLT)
- and the messenger took the censer, and did fill it out of the fire of the altar, and did cast [it] to the earth, and there came voices, and thunders, and lightnings, and an earthquake.
Read in context
- 3ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
- 4ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.
- 5ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು.
- 6ಏಳು ತುತೂರಿಗಳಿದ್ದ ಏಳು ಮಂದಿ ದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು.
- 7ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.
Cross references
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Revelation 4:5 ಪ್ರಕಟನೆ 4:5ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.
- Acts 16:26 ಅಪೊಸ್ತಲರ ಕೃತ್ಯಗಳು 16:26ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
- Isaiah 29:6 ಯೆಶಾಯ 29:6ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ, ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ.
- Ezekiel 10:2–7 ಯೆಹೆಜ್ಕೇಲನು 10:2–7ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು. ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು. ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು. ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು. ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು. ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು.
- Matthew 27:52–54 ಮತ್ತಾಯನು 27:52–54ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು. ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- Leviticus 16:12 ಯಾಜಕಕಾಂಡ 16:12ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.
- Psalm 18:13 ಕೀರ್ತನೆಗಳು 18:13ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು
- 2 Samuel 22:7–9 2 ಸಮುವೇಲನು 22:7–9ನನ್ನ ಇಕ್ಕಟ್ಟಿನಲ್ಲಿ ಕರ್ತ ನನ್ನು ಕರೆದೆನು; ನನ್ನ ದೇವರನ್ನು ಕರೆದೆನು. ಆತನು ತನ್ನ ಮಂದಿರದೊಳಗಿಂದ ನನ್ನ ಶಬ್ದವನ್ನು ಕೇಳಿದನು; ನನ್ನ ಮೊರೆಯು ಆತನ ಕಿವಿಗೆ ಮುಟ್ಟಿತು. ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು. ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.
- Isaiah 66:14–16 ಯೆಶಾಯ 66:14–16ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು. ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು. ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
- Revelation 6:12 ಪ್ರಕಟನೆ 6:12ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
- Isaiah 66:6 ಯೆಶಾಯ 66:6ಪಟ್ಟಣ ದೊಳಗಿನ ಗದ್ದಲದ ಶಬ್ದವೂ ದೇವಾಲಯದೊಳಗಿಂದ ಸ್ವರವೂ ತನ್ನ ಶತ್ರುಗಳಿಗೆ ಮುಯ್ಯಿಗೆಮುಯ್ಯಿ ತೀರಿ ಸುವ ಕರ್ತನ ಸ್ವರವಾಗಿದೆ.
Original words (Greek)
- And · G2532καί kaí
- angel · G32ἄγγελος ángelos
- took · G2983λαμβάνω lambánō
- censer · G3031λιβανωτός libanōtós
- and · G2532καί kaí
- filled · G1072γεμίζω gemízō
- it · G846αὐτός autós
- fire · G4442πῦρ pŷr
- of · G1537ἐκ ek
- altar · G2379θυσιαστήριον thysiastḗrion
- and · G2532καί kaí
- cast · G906βάλλω bállō
- into · G1519εἰς eis
- earth · G1093γῆ gē
- and · G2532καί kaí
- were · G1096γίνομαι gínomai
- voices · G5456φωνή phōnḗ
- and · G2532καί kaí
- thunderings · G1027βροντή brontḗ
- and · G2532καί kaí
- lightnings · G796ἀστραπή astrapḗ
- and · G2532καί kaí
- earthquake · G4578σεισμός seismós