Revelation · chapter 8 · verse 6
Revelation 8:6 in Kannada
ಏಳು ತುತೂರಿಗಳಿದ್ದ ಏಳು ಮಂದಿ ದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು.
Elu tutoorigalidda elu mandi dootaru tutoorigalannooduvadakke siddhamaadikondaru.
Revelation 8:6 in English
- King James Version (KJV)
- And the seven angels which had the seven trumpets prepared themselves to sound.
- World English Bible (WEB)
- The seven angels who had the seven trumpets prepared themselves to sound.
- American Standard Version (ASV)
- And the seven angels that had the seven trumpets prepared themselves to sound.
- Bible in Basic English (BBE)
- And the seven angels who had the seven horns made ready for sounding them.
- Darby Translation (DBY)
- And the seven angels who had the seven trumpets prepared themselves that they might sound with [their] trumpets.
- Webster's Bible (WBS)
- And the seven angels who had the seven trumpets prepared themselves to sound.
- Young's Literal Translation (YLT)
- And the seven messengers who are having the seven trumpets did prepare themselves that they may sound;
Read in context
- 4ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.
- 5ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು.
- 6ಏಳು ತುತೂರಿಗಳಿದ್ದ ಏಳು ಮಂದಿ ದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು.
- 7ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.
- 8ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು;