Revelation · chapter 8 · verse 9
Revelation 8:9 in Kannada
ಸಮುದ್ರದಲ್ಲಿರುವ ಪ್ರಾಣವಿದ್ದ ಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು.
Samudradalliruva praanavidda jeevigalolage mooraralli ondu bhaaga sattuhoyitu; hadagugalolage mooraralli ondu bhaaga naashavaayitu.
Revelation 8:9 in English
- King James Version (KJV)
- And the third part of the creatures which were in the sea, and had life, died; and the third part of the ships were destroyed.
- World English Bible (WEB)
- and one third of the living creatures which were in the sea died. One third of the ships were destroyed.
- American Standard Version (ASV)
- and there died the third part of the creatures which were in the sea, [even] they that had life; and the third part of the ships was destroyed.
- Bible in Basic English (BBE)
- And destruction came on a third part of the living things which were in the sea, and on a third part of the ships.
- Darby Translation (DBY)
- and the third part of the creatures which were in the sea which had life died; and the third part of the ships were destroyed.
- Webster's Bible (WBS)
- And the third part of the creatures which were in the sea, and had life, died; and the third part of the ships were destroyed.
- Young's Literal Translation (YLT)
- and die did the third of the creatures that [are] in the sea, those having life, and the third of the ships were destroyed.
Read in context
- 7ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.
- 8ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು;
- 9ಸಮುದ್ರದಲ್ಲಿರುವ ಪ್ರಾಣವಿದ್ದ ಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು.
- 10ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.
- 11ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು.
Cross references
- Revelation 16:3 ಪ್ರಕಟನೆ 16:3ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು.
- Isaiah 2:16 ಯೆಶಾಯ 2:16ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು.
- Revelation 8:7 ಪ್ರಕಟನೆ 8:7ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.
- Revelation 8:10 ಪ್ರಕಟನೆ 8:10ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.
- Revelation 8:12 ಪ್ರಕಟನೆ 8:12ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
- Psalm 48:7 ಕೀರ್ತನೆಗಳು 48:7ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ.
- Zechariah 13:8 ಜೆಕರ್ಯ 13:8ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Isaiah 23:1 ಯೆಶಾಯ 23:1ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
- Exodus 7:21 ವಿಮೋಚನಕಾಂಡ 7:21ನದಿಯಲ್ಲಿದ್ದ ವಿಾನುಗಳು ಸತ್ತವು; ನದಿಯು ದುರ್ವಾಸನೆಗೊಂಡಿತು. ಐಗುಪ್ತ್ಯರು ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಐಗುಪ್ತದೇಶದಲ್ಲೆಲ್ಲಾ ರಕ್ತವೇ ಆಗಿತ್ತು.
Original words (Greek)
- And · G2532καί kaí
- part · G5154τρίτος trítos
- creatures · G2938κτίσμα ktísma
- were · G3588ὁ ho
- in · G1722ἐν en
- sea · G2281θάλασσα thálassa
- had · G2192ἔχω échō
- life · G5590ψυχή psychḗ
- died · G599ἀποθνήσκω apothnḗskō
- and · G2532καί kaí
- part · G5154τρίτος trítos
- ships · G4143πλοῖον ploîon
- destroyed · G1311διαφθείρω diaphtheírō