Revelation · chapter 9 · verse 1
Revelation 9:1 in Kannada
ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು.
Aidaneya dootanu oodidaaga aakaashadinda bhoomige bidda ondu nakshatravannu kandenu. Avanige talavillada taggina beegada kai kodalpattitu.
Revelation 9:1 in English
- King James Version (KJV)
- And the fifth angel sounded, and I saw a star fall from heaven unto the earth: and to him was given the key of the bottomless pit.
- World English Bible (WEB)
- The fifth angel sounded, and I saw a star from the sky which had fallen to the earth. The key to the pit of the abyss was given to him.
- American Standard Version (ASV)
- And the fifth angel sounded, and I saw a star from heaven fallen unto the earth: and there was given to him the key of the pit of the abyss.
- Bible in Basic English (BBE)
- And at the sounding of the fifth angel I saw a star falling from heaven to the earth: and there was given to him the key of the great deep.
- Darby Translation (DBY)
- And the fifth angel sounded [his] trumpet: and I saw a star out of the heaven fallen to the earth; and there was given to it the key of the pit of the abyss.
- Webster's Bible (WBS)
- And the fifth angel sounded, and I saw a star fall from heaven to the earth: and to him was given the key of the bottomless pit.
- Young's Literal Translation (YLT)
- And the fifth messenger did sound, and I saw a star out of the heaven having fallen to the earth, and there was given to it the key of the pit of the abyss,
Read in context
- 1ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು.
- 2ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು.
- 3ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು.
Cross references
- Revelation 8:10 ಪ್ರಕಟನೆ 8:10ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.
- Romans 10:7 ರೋಮಾಪುರದವರಿಗೆ 10:7ಇಲ್ಲವೆ (ಸತ್ತವರೊ ಳಗಿಂದ ಕ್ರಿಸ್ತನನ್ನು ಮೇಲಕ್ಕೆ ತರುವದಕ್ಕಾಗಿ) ಅಗಾಧಕ್ಕೆ ಇಳಿದು ಹೋಗುವವನು ಯಾರು ಎಂದು ನಿನ್ನ ಹೃದಯ ದಲ್ಲಿ ಅಂದುಕೊಳ್ಳಬೇಡ.
- Revelation 9:2 ಪ್ರಕಟನೆ 9:2ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು.
- 2 Timothy 3:1–5 2 ತಿಮೊಥೆಯನಿಗೆ 3:1–5ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ. ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Revelation 9:11–13 ಪ್ರಕಟನೆ 9:11–13ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು. ಒಂದು ಆಪತ್ತು ಕಳೆದುಹೋಯಿತು; ಇದಾದ ಮೇಲೆ ಇಗೋ, ಇನ್ನೂ ಎರಡು ಆಪತ್ತುಗಳು ಬರುವದಕ್ಕಿವೆ. ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.
- Revelation 20:1 ಪ್ರಕಟನೆ 20:1ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.
- Revelation 17:8 ಪ್ರಕಟನೆ 17:8ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು
- Luke 8:31 ಲೂಕನು 8:31ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು.
- Revelation 8:12 ಪ್ರಕಟನೆ 8:12ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
- Luke 10:18 ಲೂಕನು 10:18ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.
- Revelation 8:2 ಪ್ರಕಟನೆ 8:2ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.
Original words (Greek)
- And · G2532καί kaí
- fifth · G3991πέμπτος pémptos
- angel · G32ἄγγελος ángelos
- sounded · G4537σαλπίζω salpízō
- and · G2532καί kaí
- saw · G1492εἴδω eídō
- star · G792ἀστήρ astḗr
- fall · G4098πίπτω píptō
- from · G1537ἐκ ek
- heaven · G3772οὐρανός ouranós
- unto · G1519εἰς eis
- earth · G1093γῆ gē
- and · G2532καί kaí
- him · G846αὐτός autós
- given · G1325δίδωμι dídōmi
- key · G2807κλείς kleís
- bottomless · G12ἄβυσσος ábyssos
- pit · G5421φρέαρ phréar