Revelation · chapter 9 · verse 12
Revelation 9:12 in Kannada
ಒಂದು ಆಪತ್ತು ಕಳೆದುಹೋಯಿತು; ಇದಾದ ಮೇಲೆ ಇಗೋ, ಇನ್ನೂ ಎರಡು ಆಪತ್ತುಗಳು ಬರುವದಕ್ಕಿವೆ.
Ondu aapattu kaleduhoyitu; idaada mele igo, innoo eradu aapattugalu baruvadakkive.
Revelation 9:12 in English
- King James Version (KJV)
- One woe is past; [and], behold, there come two woes more hereafter.
- World English Bible (WEB)
- The first woe is past. Behold, there are still two woes coming after this.
- American Standard Version (ASV)
- The first Woe is past: behold, there come yet two Woes hereafter.
- Bible in Basic English (BBE)
- The first Trouble is past: see, there are still two Troubles to come.
- Darby Translation (DBY)
- The first woe has passed. Behold, there come yet two woes after these things.
- Webster's Bible (WBS)
- One woe is past; [and] behold, there come two woes more hereafter.
- Young's Literal Translation (YLT)
- The first woe did go forth, lo, there come yet two woes after these things.
Read in context
- 10ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು.
- 11ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
- 12ಒಂದು ಆಪತ್ತು ಕಳೆದುಹೋಯಿತು; ಇದಾದ ಮೇಲೆ ಇಗೋ, ಇನ್ನೂ ಎರಡು ಆಪತ್ತುಗಳು ಬರುವದಕ್ಕಿವೆ.
- 13ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.
- 14ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು.
Cross references
- Revelation 11:14 ಪ್ರಕಟನೆ 11:14ಎರಡನೆಯ ಆಪತ್ತು ಕಳೆದುಹೋಯಿತು; ಇಗೋ, ಮೂರನೆಯ ಆಪತ್ತು ಬೇಗನೆ ಬರುತ್ತದೆ.
- Revelation 9:13–21 ಪ್ರಕಟನೆ 9:13–21ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು. ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು. ಆಗ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರ ಮಾಡುವ ತಾಸು, ದಿನ, ತಿಂಗಳು ಮತ್ತು ವರುಷಕ್ಕೆ ಸಿದ್ಧವಾಗಿದ್ದ ಆ ನಾಲ್ಕು ದೂತರನ್ನು ಬಿಚ್ಚಿದನು. ಕುದುರೇ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನಾನು ಕೇಳಿದೆನು. ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು. ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು. ಅವುಗಳ ಬಲವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇರುತ್ತದೆ. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಅವು ಕೇಡನ್ನುಂಟುಮಾಡು ತ್ತವೆ. ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ. ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.