Skip to content
ThuthiThuthiThuthi
Revelation · chapter 9 · verse 13

Revelation 9:13 in Kannada

ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.

Aaraneya dootanu oodidaaga devara sammukhadalliruva chinnada vedigidda naalku kombu galinda banda dhvaniyannu naanu kelidenu.

Revelation 9:13 in English

King James Version (KJV)
And the sixth angel sounded, and I heard a voice from the four horns of the golden altar which is before God,
World English Bible (WEB)
The sixth angel sounded. I heard a voice from the horns of the golden altar which is before God,
American Standard Version (ASV)
And the sixth angel sounded, and I heard a voice from the horns of the golden altar which is before God,
Bible in Basic English (BBE)
And at the sounding of the sixth angel a voice came to my ears from the horns of the gold altar which is before God,
Darby Translation (DBY)
And the sixth angel sounded [his] trumpet: and I heard a voice from the four horns of the golden altar which [is] before God,
Webster's Bible (WBS)
And the sixth angel sounded, and I heard a voice from the four horns of the golden altar which is before God,
Young's Literal Translation (YLT)
And the sixth messenger did sound, and I heard a voice out of the four horns of the altar of gold that is before God,

Read in context

  1. 11ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್‌ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
  2. 12ಒಂದು ಆಪತ್ತು ಕಳೆದುಹೋಯಿತು; ಇದಾದ ಮೇಲೆ ಇಗೋ, ಇನ್ನೂ ಎರಡು ಆಪತ್ತುಗಳು ಬರುವದಕ್ಕಿವೆ.
  3. 13ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.
  4. 14ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್‌ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು.
  5. 15ಆಗ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರ ಮಾಡುವ ತಾಸು, ದಿನ, ತಿಂಗಳು ಮತ್ತು ವರುಷಕ್ಕೆ ಸಿದ್ಧವಾಗಿದ್ದ ಆ ನಾಲ್ಕು ದೂತರನ್ನು ಬಿಚ್ಚಿದನು.
Read all of Revelation 9

Cross references

Original words (Greek)

Revelation 9:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.