Revelation · chapter 9 · verse 14
Revelation 9:14 in Kannada
ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು.
Adu tutooriyannu hidididda aaraneya dootanige--yoophretees mahaa nadiyalli bandhisalpattiruva naalku mandi dootarannu bichchibidu endu helitu.
Revelation 9:14 in English
- King James Version (KJV)
- Saying to the sixth angel which had the trumpet, Loose the four angels which are bound in the great river Euphrates.
- World English Bible (WEB)
- saying to the sixth angel who had the trumpet, “Free the four angels who are bound at the great river Euphrates!”
- American Standard Version (ASV)
- one saying to the sixth angel that had the trumpet, Loose the four angels that are bound at the great river Euphrates.
- Bible in Basic English (BBE)
- Saying to the sixth angel who had the horn, Make free the four angels who are chained at the great river Euphrates.
- Darby Translation (DBY)
- saying to the sixth angel that had the trumpet, Loose the four angels which are bound at the great river Euphrates.
- Webster's Bible (WBS)
- Saying to the sixth angel who had the trumpet, Loose the four angels who are bound in the great river Euphrates.
- Young's Literal Translation (YLT)
- saying to the sixth messenger who had the trumpet, 'Loose the four messengers who are bound at the great river Euphrates;'
Read in context
- 12ಒಂದು ಆಪತ್ತು ಕಳೆದುಹೋಯಿತು; ಇದಾದ ಮೇಲೆ ಇಗೋ, ಇನ್ನೂ ಎರಡು ಆಪತ್ತುಗಳು ಬರುವದಕ್ಕಿವೆ.
- 13ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.
- 14ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು.
- 15ಆಗ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರ ಮಾಡುವ ತಾಸು, ದಿನ, ತಿಂಗಳು ಮತ್ತು ವರುಷಕ್ಕೆ ಸಿದ್ಧವಾಗಿದ್ದ ಆ ನಾಲ್ಕು ದೂತರನ್ನು ಬಿಚ್ಚಿದನು.
- 16ಕುದುರೇ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನಾನು ಕೇಳಿದೆನು.
Cross references
- Revelation 16:12 ಪ್ರಕಟನೆ 16:12ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.
- 2 Samuel 8:3 2 ಸಮುವೇಲನು 8:3ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
- Genesis 2:14 ಆದಿಕಾಂಡ 2:14ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್.
- Revelation 9:15 ಪ್ರಕಟನೆ 9:15ಆಗ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರ ಮಾಡುವ ತಾಸು, ದಿನ, ತಿಂಗಳು ಮತ್ತು ವರುಷಕ್ಕೆ ಸಿದ್ಧವಾಗಿದ್ದ ಆ ನಾಲ್ಕು ದೂತರನ್ನು ಬಿಚ್ಚಿದನು.
- Jeremiah 51:63 ಯೆರೆಮೀಯ 51:63ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಅದಕ್ಕೆ ಕಲ್ಲುಕಟ್ಟಿ ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ ಹೀಗೆ ಹೇಳು--ಈ ಪ್ರಕಾರ ಬಾಬೆಲ್ ಮುಳುಗಿಹೋಗುವದು;ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
- Revelation 7:1 ಪ್ರಕಟನೆ 7:1ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು.
- Revelation 8:6 ಪ್ರಕಟನೆ 8:6ಏಳು ತುತೂರಿಗಳಿದ್ದ ಏಳು ಮಂದಿ ದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು.
- Revelation 8:2 ಪ್ರಕಟನೆ 8:2ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.
Original words (Greek)
- Saying · G3004λέγω légō
- sixth · G1623ἕκτος héktos
- angel · G32ἄγγελος ángelos
- which · G3739ὅς hós
- had · G2192ἔχω échō
- trumpet · G4536σάλπιγξ sálpinx
- Loose · G3089λύω lýō
- four · G5064τέσσαρες téssares
- angels · G32ἄγγελος ángelos
- which · G3588ὁ ho
- bound · G1210δέω déō
- in · G1909ἐπί epí
- great · G3173μέγας mégas
- river · G4215ποταμός potamós
- Euphrates · G2166Εὐφράτης Euphrátēs