Revelation · chapter 9 · verse 15
Revelation 9:15 in Kannada
ಆಗ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರ ಮಾಡುವ ತಾಸು, ದಿನ, ತಿಂಗಳು ಮತ್ತು ವರುಷಕ್ಕೆ ಸಿದ್ಧವಾಗಿದ್ದ ಆ ನಾಲ್ಕು ದೂತರನ್ನು ಬಿಚ್ಚಿದನು.
Aaga mooraralli ondu bhaagada janarannu sanhaara maaduva taasu, dina, tingalu mattu varushakke siddhavaagidda aa naalku dootarannu bichchidanu.
Revelation 9:15 in English
- King James Version (KJV)
- And the four angels were loosed, which were prepared for an hour, and a day, and a month, and a year, for to slay the third part of men.
- World English Bible (WEB)
- The four angels were freed who had been prepared for that hour and day and month and year, so that they might kill one third of mankind.
- American Standard Version (ASV)
- And the four angels were loosed, that had been prepared for the hour and day and month and year, that they should kill the third part of men.
- Bible in Basic English (BBE)
- And the four angels were made free, who were ready for the hour and day and month and year, that they might put to death a third part of men.
- Darby Translation (DBY)
- And the four angels were loosed, who are prepared for the hour and day and month and year, that they might slay the third part of men;
- Webster's Bible (WBS)
- And the four angels were loosed, who were prepared for an hour, and a day, and a month, and a year, to slay the third part of men.
- Young's Literal Translation (YLT)
- and loosed were the four messengers, who have been made ready for the hour, and day, and month, and year, that they may kill the third of men;
Read in context
- 13ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.
- 14ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು.
- 15ಆಗ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರ ಮಾಡುವ ತಾಸು, ದಿನ, ತಿಂಗಳು ಮತ್ತು ವರುಷಕ್ಕೆ ಸಿದ್ಧವಾಗಿದ್ದ ಆ ನಾಲ್ಕು ದೂತರನ್ನು ಬಿಚ್ಚಿದನು.
- 16ಕುದುರೇ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನಾನು ಕೇಳಿದೆನು.
- 17ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು.
Cross references
- Revelation 9:18 ಪ್ರಕಟನೆ 9:18ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು.
- Revelation 8:7 ಪ್ರಕಟನೆ 8:7ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.
- Revelation 8:9 ಪ್ರಕಟನೆ 8:9ಸಮುದ್ರದಲ್ಲಿರುವ ಪ್ರಾಣವಿದ್ದ ಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು.
- Revelation 9:10 ಪ್ರಕಟನೆ 9:10ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು.
- Revelation 8:11–12 ಪ್ರಕಟನೆ 8:11–12ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು. ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
Original words (Greek)
- And · G2532καί kaí
- four · G5064τέσσαρες téssares
- angels · G32ἄγγελος ángelos
- loosed · G3089λύω lýō
- which · G3588ὁ ho
- prepared · G2090ἑτοιμάζω hetoimázō
- for · G1519εἰς eis
- hour · G5610ὥρα hṓra
- and · G2532καί kaí
- day · G2250ἡμέρα hēméra
- and · G2532καί kaí
- month · G3376μήν mḗn
- and · G2532καί kaí
- year · G1763ἐνιαυτός eniautós
- to · G2443ἵνα hína
- slay · G615ἀποκτείνω apokteínō
- part · G5154τρίτος trítos
- men · G444ἄνθρωπος ánthrōpos