Skip to content
ThuthiThuthiThuthi
Revelation · chapter 9 · verse 16

Revelation 9:16 in Kannada

ಕುದುರೇ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನಾನು ಕೇಳಿದೆನು.

Kudure dandinavara sankhyeyu ippattu koti endu naanu kelidenu.

Revelation 9:16 in English

King James Version (KJV)
And the number of the army of the horsemen [were] two hundred thousand thousand: and I heard the number of them.
World English Bible (WEB)
The number of the armies of the horsemen was two hundred million. I heard the number of them.
American Standard Version (ASV)
And the number of the armies of the horsemen was twice ten thousand times ten thousand: I heard the number of them.
Bible in Basic English (BBE)
And the number of the armies of the horsemen was twice ten thousand times ten thousand: the number of them came to my ears.
Darby Translation (DBY)
and the number of the hosts of horse [was] twice ten thousand times ten thousand. I heard their number.
Webster's Bible (WBS)
And the number of the army of the horsemen [was] two hundred thousand thousand: and I heard the number of them.
Young's Literal Translation (YLT)
and the number of the forces of the horsemen [is] two myriads of myriads, and I heard the number of them.

Read in context

  1. 14ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್‌ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು.
  2. 15ಆಗ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರ ಮಾಡುವ ತಾಸು, ದಿನ, ತಿಂಗಳು ಮತ್ತು ವರುಷಕ್ಕೆ ಸಿದ್ಧವಾಗಿದ್ದ ಆ ನಾಲ್ಕು ದೂತರನ್ನು ಬಿಚ್ಚಿದನು.
  3. 16ಕುದುರೇ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನಾನು ಕೇಳಿದೆನು.
  4. 17ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು.
  5. 18ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು.
Read all of Revelation 9

Cross references

Original words (Greek)

Revelation 9:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.