Skip to content
ThuthiThuthiThuthi
Revelation · chapter 9 · verse 19

Revelation 9:19 in Kannada

ಅವುಗಳ ಬಲವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇರುತ್ತದೆ. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಅವು ಕೇಡನ್ನುಂಟುಮಾಡು ತ್ತವೆ.

Avugala balavu avugala baayalliyoo baalagalalliyoo iruttade. Avugala baalagalu talegalullavugalaagi sarpagala haage iddavu. Avugalinda avu kedannuntumaadu ttave.

Revelation 9:19 in English

King James Version (KJV)
For their power is in their mouth, and in their tails: for their tails [were] like unto serpents, and had heads, and with them they do hurt.
World English Bible (WEB)
For the power of the horses is in their mouths and in their tails. For their tails are like serpents, and have heads; and with them they harm.
American Standard Version (ASV)
For the power of the horses is in their mouth, and in their tails: for their tails are like unto serpents, and have heads; and with them they hurt.
Bible in Basic English (BBE)
For the power of the horses is in their mouths and in their tails: because their tails are like snakes, and have heads, and with them they give wounds.
Darby Translation (DBY)
For the power of the horses is in their mouth and in their tails: for their tails [are] like serpents, having heads, and with them they injure.
Webster's Bible (WBS)
For their power is in their mouth, and in their tails: for their tails [were] like to serpents, and had heads, and with them they do hurt.
Young's Literal Translation (YLT)
for their authorities are in their mouth, and in their tails, for their tails [are] like serpents, having heads, and with them they do injure;

Read in context

  1. 17ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು.
  2. 18ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು.
  3. 19ಅವುಗಳ ಬಲವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇರುತ್ತದೆ. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಅವು ಕೇಡನ್ನುಂಟುಮಾಡು ತ್ತವೆ.
  4. 20ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
  5. 21ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
Read all of Revelation 9

Cross references

Original words (Greek)

Revelation 9:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.