Revelation · chapter 9 · verse 21
Revelation 9:21 in Kannada
ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
Idallade taavu maaduttidda kole maata jaaratva kallatana ivugali gaagiyoo maanasaantarapadalilla.
Revelation 9:21 in English
- King James Version (KJV)
- Neither repented they of their murders, nor of their sorceries, nor of their fornication, nor of their thefts.
- World English Bible (WEB)
- They didn’t repent of their murders, their sorceries, their sexual immorality, or their thefts.
- American Standard Version (ASV)
- and they repented not of their murders, nor of their sorceries, nor of their fornication, nor of their thefts.
- Bible in Basic English (BBE)
- And they had no regret for putting men to death, or for their use of secret arts, or for the evil desires of the flesh, or for taking the property of others.
- Darby Translation (DBY)
- And they repented not of their murders, nor of their witchcrafts, nor of their fornication, nor of their thefts.
- Webster's Bible (WBS)
- Neither repented they of their murders, nor of their sorceries, nor of their lewdness, nor of their thefts.
- Young's Literal Translation (YLT)
- yea they did not reform from their murders, nor from their sorceries, nor from their whoredoms, nor from their thefts.
Read in context
- 19ಅವುಗಳ ಬಲವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇರುತ್ತದೆ. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಅವು ಕೇಡನ್ನುಂಟುಮಾಡು ತ್ತವೆ.
- 20ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
- 21ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
Cross references
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Revelation 17:5 ಪ್ರಕಟನೆ 17:5ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
- 2 Corinthians 12:21 2 ಕೊರಿಂಥದವರಿಗೆ 12:21ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
- Revelation 17:2 ಪ್ರಕಟನೆ 17:2ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
- Isaiah 47:9 ಯೆಶಾಯ 47:9ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.
- Revelation 18:3 ಪ್ರಕಟನೆ 18:3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- Revelation 18:23–24 ಪ್ರಕಟನೆ 18:23–24ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು. ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Galatians 5:20 ಗಲಾತ್ಯದವರಿಗೆ 5:20ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
- Isaiah 47:12 ಯೆಶಾಯ 47:12ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.
- Revelation 16:6 ಪ್ರಕಟನೆ 16:6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
- Isaiah 57:3 ಯೆಶಾಯ 57:3ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.
Original words (Greek)
- Neither · G3756οὐ ou
- they · G3340μετανοέω metanoéō
- of · G1537ἐκ ek
- their · G846αὐτός autós
- murders · G5408φόνος phónos
- nor · G3777οὔτε oúte
- of · G1537ἐκ ek
- their · G846αὐτός autós
- sorceries · G5331φαρμακεία pharmakeía
- nor · G3777οὔτε oúte
- of · G1537ἐκ ek
- their · G846αὐτός autós
- fornication · G4202πορνεία porneía
- nor · G3777οὔτε oúte
- of · G1537ἐκ ek
- their · G846αὐτός autós
- thefts · G2809κλέμμα klémma