Revelation · chapter 9 · verse 3
Revelation 9:3 in Kannada
ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು.
Hogeyolaginda miditegalu bhoomiya mele horatu bandavu. Bhoomiyalliruva chelugalige balaviruva prakaara avugalige balavu kodalpattitu.
Revelation 9:3 in English
- King James Version (KJV)
- And there came out of the smoke locusts upon the earth: and unto them was given power, as the scorpions of the earth have power.
- World English Bible (WEB)
- Then out of the smoke came locusts on the earth, and power was given to them, as the scorpions of the earth have power.
- American Standard Version (ASV)
- And out of the smoke came forth locusts upon the earth; and power was given them, as the scorpions of the earth have power.
- Bible in Basic English (BBE)
- And from the smoke locusts came out on the earth; and power was given them, like the power of scorpions.
- Darby Translation (DBY)
- And out of the smoke came forth locusts on the earth, and power was given to them as the scorpions of the earth have power;
- Webster's Bible (WBS)
- And there came out of the smoke locusts upon the earth: and to them was given power, as the scorpions of the earth have power.
- Young's Literal Translation (YLT)
- And out of the smoke came forth locusts to the earth, and there was given to them authority, as scorpions of the earth have authority,
Read in context
- 1ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು.
- 2ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು.
- 3ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು.
- 4ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.
- 5ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು.
Cross references
- Revelation 9:5 ಪ್ರಕಟನೆ 9:5ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು.
- Joel 1:4 ಯೋವೇಲ 1:4ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
- Joel 2:25 ಯೋವೇಲ 2:25ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
- Deuteronomy 8:15 ಧರ್ಮೋಪದೇಶಕಾಂಡ 8:15ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
- Exodus 10:4–15 ವಿಮೋಚನಕಾಂಡ 10:4–15ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು. ಒಬ್ಬನು ಭೂಮಿಯನ್ನು ಕಾಣುವದಕ್ಕಾಗದಷ್ಟು ಅವು ಭೂಮುಖವನ್ನೆಲ್ಲಾ ಮುಚ್ಚಿಕೊಳ್ಳುವವು; ಇದ ಲ್ಲದೆ ಅವು ಆನೆಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವದೆಲ್ಲವನ್ನೂ ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡು ವವು. ಇದಲ್ಲದೆ ಅವು ನಿನ್ನ ಮನೆಗಳಲ್ಲಿಯೂ ನಿನ್ನ ಸೇವಕರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆ ಗಳಲ್ಲಿಯೂ ತುಂಬಿಕೊಳ್ಳುವವು. ನಿನ್ನ ತಂದೆಗಳಾಗಲಿ ನಿನ್ನ ತಂದೆಗಳ ತಂದೆಗಳಾಗಲಿ ಅವರು ಭೂಮಿಯ ಮೇಲೆ ಇದ್ದಂದಿನಿಂದ ಇಂದಿನ ವರೆಗೂ ಅಂಥದ್ದನ್ನು ಎಂದೂ ನೋಡಿರಲಿಲ್ಲ ಅಂದನು. ಮೋಶೆಯು ಹಿಂತಿರುಗಿ ಫರೋಹನ ಬಳಿಯಿಂದ ಹೊರಟು ಹೋದನು. ಆಗ ಫರೋಹನ ಸೇವಕರು ಅವನಿಗೆ--ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಕರ್ತನಿಗೆ ಸೇವೆಮಾಡುವಂತೆ ಅವರನ್ನು ಕಳುಹಿಸಿಬಿಡು. ಐಗುಪ್ತವು ನಾಶವಾಯಿ ತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ ಅಂದರು. ಮೋಶೆ ಆರೋನರು ಫರೋಹನ ಬಳಿಗೆ ಮತ್ತೆ ಕರೆಯಲ್ಪಟ್ಟರು. ಆಗ ಅವರಿಗೆ--ನೀವು ಹೋಗಿ ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಿರಿ; ಆದರೆ ಹೋಗು ವವರು ಯಾರಾರು ಅಂದನು. ಅದಕ್ಕೆ ಮೋಶೆಯು ಅವನಿಗೆ--ನಮ್ಮ ಚಿಕ್ಕವರನ್ನೂ ಮುದುಕರನ್ನೂ ಕರ ಕೊಂಡು ಹೋಗುವದಲ್ಲದೆ ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ನಮ್ಮ ಕುರಿಗಳನ್ನೂ ದನಗಳನ್ನೂ ತಕ್ಕೊಂಡು ಹೋಗುತ್ತೇವೆ. ಯಾಕಂದರೆ ನಾವು ಕರ್ತ ನಿಗಾಗಿ ಹಬ್ಬವನ್ನು ಮಾಡಬೇಕು ಅಂದನು. ಫರೋ ಹನು ಅವರಿಗೆ--ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಹೇಗೆ ಕಳುಹಿಸುವೆನೋ ಹಾಗೆಯೇ ಕರ್ತನು ನಿಮ್ಮ ಸಂಗಡ ಇರಲಿ. ನೋಡಿರಿ, ನಿಮ್ಮ ಮುಂದೆ ಕೇಡು ಇದೆ. ಹಾಗೆ ಮಾಡದೆ ಈಗ ಗಂಡಸರಾದ ನೀವು ಹೋಗಿ ಕರ್ತನಿಗೆ ಸೇವೆಮಾಡಿರಿ; ಇದನ್ನೇ ನೀವು ಬಯಸಿದಿರಿ ಅಂದನು. ತರುವಾಯ ಅವರು ಫರೋಹನ ಎದುರಿನಿಂದ ಹೊರದೂಡಲ್ಪಟ್ಟರು. ಆಗ ಕರ್ತನು ಮೋಶೆಗೆ--ಮಿಡತೆಗಳಿಗಾಗಿ ನಿನ್ನ ಕೈಯನ್ನು ಐಗುಪ್ತದ ಮೇಲೆ ಚಾಚು. ಅವು ಐಗುಪ್ತದ ಮೇಲೆ ಬಂದು ಆ ದೇಶದಲ್ಲಿರುವ ಹಸುರಾದದ್ದನ್ನೆಲ್ಲಾ ಅಂದರೆ ಆನೆಕಲ್ಲಿನ ಮಳೆಯು ಉಳಿಸಿದ್ದದನ್ನೆಲ್ಲಾ ತಿಂದು ಬಿಡಲಿ ಅಂದನು. ಮೋಶೆಯು ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಕರ್ತನು ಹಗಲಿರುಳೂ ಮೂಡಣಗಾಳಿಯನ್ನು ಬರಮಾಡಿದನು. ಉದ ಯವಾದಾಗ ಆ ಮೂಡಣ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು. ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು. ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.
- Revelation 9:10–11 ಪ್ರಕಟನೆ 9:10–11ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು. ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
- 1 Kings 12:11 1 ಅರಸುಗಳು 12:11ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿ ರುವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ಆದರೆ ಇಗೋ, ನಾನು ನಿಮ್ಮ ನೊಗಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂಬದಾಗಿ ನೀನು ಅವರಿಗೆ ಹೇಳು ಅಂದರು.
- Judges 7:12 ನ್ಯಾಯಸ್ಥಾಪಕರು 7:12ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
- Luke 10:19 ಲೂಕನು 10:19ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
- Nahum 3:15 ನಹೂಮ 3:15ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು.
- Isaiah 33:4 ಯೆಶಾಯ 33:4ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.
- Ezekiel 2:6 ಯೆಹೆಜ್ಕೇಲನು 2:6ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
Original words (Greek)
- And · G2532καί kaí
- came · G1831ἐξέρχομαι exérchomai
- out · G1537ἐκ ek
- smoke · G2586καπνός kapnós
- locusts · G200ἀκρίς akrís
- upon · G1519εἰς eis
- earth · G1093γῆ gē
- and · G2532καί kaí
- them · G846αὐτός autós
- given · G1325δίδωμι dídōmi
- power · G1849ἐξουσία exousía
- as · G5613ὡς hōs
- scorpions · G4651σκορπίος skorpíos
- earth · G1093γῆ gē
- have · G2192ἔχω échō
- power · G1849ἐξουσία exousía