Revelation · chapter 9 · verse 5
Revelation 9:5 in Kannada
ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು.
Avarannu (mudreyilladavarannu) kollade aidu tingalugalavaregoo yaatanepadisabekendaa yitu. Avariguntaada yaataneyu manushyanannu hodeyuva chelina yaataneya haage ittu.
Revelation 9:5 in English
- King James Version (KJV)
- And to them it was given that they should not kill them, but that they should be tormented five months: and their torment [was] as the torment of a scorpion, when he striketh a man.
- World English Bible (WEB)
- They were given power, not to kill them, but to torment them for five months. Their torment was like the torment of a scorpion when it strikes a person.
- American Standard Version (ASV)
- And it was given them that they should not kill them, but that they should be tormented five months: and their torment was as the torment of a scorpion, when it striketh a man.
- Bible in Basic English (BBE)
- And orders were given them not to put them to death, but to give them great pain for five months: and their pain was as the pain from the wound of a scorpion.
- Darby Translation (DBY)
- and it was given to them that they should not kill them, but that they should be tormented five months; and their torment [was] as [the] torment of a scorpion when it strikes a man.
- Webster's Bible (WBS)
- And to them it was given that they should not kill them, but that they should be tormented five months: and their torment [was] as the torment of a scorpion, when he striketh a man.
- Young's Literal Translation (YLT)
- and it was given to them that they may not kill them, but that they may be tormented five months, and their torment [is] as the torment of a scorpion, when it may strike a man;
Read in context
- 3ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು.
- 4ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.
- 5ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು.
- 6ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು
- 7ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು.
Cross references
- Revelation 9:10 ಪ್ರಕಟನೆ 9:10ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು.
- Job 2:6 ಯೋಬನು 2:6ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು.
- Revelation 9:3 ಪ್ರಕಟನೆ 9:3ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು.
- Revelation 13:5 ಪ್ರಕಟನೆ 13:5ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
- Revelation 13:7 ಪ್ರಕಟನೆ 13:7ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
- Daniel 5:18–22 ದಾನಿಯೇಲನು 5:18–22ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು. ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು. ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು; ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು. ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ
Original words (Greek)
- And · G2532καί kaí
- them · G846αὐτός autós
- given · G1325δίδωμι dídōmi
- that · G2443ἵνα hína
- should · G615ἀποκτείνω apokteínō
- not · G3361μή mḗ
- kill · G615ἀποκτείνω apokteínō
- them · G846αὐτός autós
- but · G235ἀλλά allá
- that · G2443ἵνα hína
- tormented · G928βασανίζω basanízō
- five · G4002πέντε pénte
- months · G3376μήν mḗn
- and · G2532καί kaí
- their · G846αὐτός autós
- torment · G929βασανισμός basanismós
- as · G5613ὡς hōs
- torment · G929βασανισμός basanismós
- scorpion · G4651σκορπίος skorpíos
- when · G3752ὅταν hótan
- striketh · G3817παίω paíō
- man · G444ἄνθρωπος ánthrōpos