Revelation · chapter 9 · verse 6
Revelation 9:6 in Kannada
ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು
Aa dinagalalli manushyaru maranavannu huduki adannu kaanade iruvaru; saayabekendu koru varu, aadare mrutyuvu avara baliyinda odi hoguvadu
Revelation 9:6 in English
- King James Version (KJV)
- And in those days shall men seek death, and shall not find it; and shall desire to die, and death shall flee from them.
- World English Bible (WEB)
- In those days people will seek death, and will in no way find it. They will desire to die, and death will flee from them.
- American Standard Version (ASV)
- And in those days men shall seek death, and shall in no wise find it; and they shall desire to die, and death fleeth from them.
- Bible in Basic English (BBE)
- And in those days men will be hoping for death, and it will not come to them; and they will have a great desire for death, and death will go in flight from them.
- Darby Translation (DBY)
- And in those days shall men seek death, and shall in no way find it; and shall desire to die, and death flees from them.
- Webster's Bible (WBS)
- And in those days shall men seek death, and shall not find it; and shall desire to die, and death shall flee from them.
- Young's Literal Translation (YLT)
- and in those days shall men seek the death, and they shall not find it, and they shall desire to die, and the death shall flee from them.
Read in context
- 4ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.
- 5ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು.
- 6ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು
- 7ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು.
- 8ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು.
Cross references
- Jeremiah 8:3 ಯೆರೆಮೀಯ 8:3ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Luke 23:30 ಲೂಕನು 23:30ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
- Revelation 6:16 ಪ್ರಕಟನೆ 6:16ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Isaiah 2:19 ಯೆಶಾಯ 2:19ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
- Hosea 10:8 ಹೋಶೇಯ 10:8ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
- Job 7:15–16 ಯೋಬನು 7:15–16ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ. ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
- Job 3:20–22 ಯೋಬನು 3:20–22ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ? ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ. ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂ
- 2 Samuel 1:9 2 ಸಮುವೇಲನು 1:9ನಾನು ಅವನಿಗೆ--ಅಮಾಲೇಕ್ಯನು ಎಂದು ಹೇಳಿದೆನು. ಅವನು ನನಗೆ -- ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣ ವಾಗಿರುವದರಿಂದ ಸಂಕಟವು ನನ್ನನ್ನು ಹಿಡಿಯಿತು ಅಂದನು.
- John 4:8–9 ಯೋಹಾನನು 4:8–9(ಯಾಕಂದರೆ ಆತನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು). ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು.
Original words (Greek)
- And · G2532καί kaí
- in · G1722ἐν en
- those · G1565ἐκεῖνος ekeînos
- days · G2250ἡμέρα hēméra
- shall · G2212ζητέω zētéō
- men · G444ἄνθρωπος ánthrōpos
- seek · G2212ζητέω zētéō
- death · G2288θάνατος thánatos
- and · G2532καί kaí
- shall · G2147εὑρίσκω heurískō
- not · G3756οὐ ou
- find · G2147εὑρίσκω heurískō
- it · G846αὐτός autós
- and · G2532καί kaí
- desire · G1937ἐπιθυμέω epithyméō
- die · G599ἀποθνήσκω apothnḗskō
- and · G2532καί kaí
- death · G2288θάνατος thánatos
- flee · G5343φεύγω pheúgō
- from · G575ἀπό apó
- them · G846αὐτός autós