Skip to content
ThuthiThuthiThuthi
Revelation · chapter 9 · verse 8

Revelation 9:8 in Kannada

ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು.

Streeyara koodali nantiruva koodalu avugalige ittu; avugala hallugalu sinhada hallugala haagiddavu.

Revelation 9:8 in English

King James Version (KJV)
And they had hair as the hair of women, and their teeth were as [the teeth] of lions.
World English Bible (WEB)
They had hair like women’s hair, and their teeth were like those of lions.
American Standard Version (ASV)
And they had hair as the hair of women, and their teeth were as [the teeth] of lions.
Bible in Basic English (BBE)
And they had hair like the hair of women, and their teeth were as the teeth of lions.
Darby Translation (DBY)
and they had hair as women's hair, and their teeth were as of lions,
Webster's Bible (WBS)
And they had hair as the hair of women, and their teeth were as [the teeth] of lions.
Young's Literal Translation (YLT)
and they had hair as hair of women, and their teeth were as [those] of lions,

Read in context

  1. 6ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು
  2. 7ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು.
  3. 8ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು.
  4. 9ಅವುಗಳಿಗೆ ಕಬ್ಬಿಣದ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳ ಶಬ್ದದ ಹಾಗೆ ಇತ್ತು.
  5. 10ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು.
Read all of Revelation 9

Cross references

Original words (Greek)

Revelation 9:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.