Skip to content
ThuthiThuthiThuthi
Romans · chapter 1 · verse 10

Romans 1:10 in Kannada

ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.

Koneyadaagi naanu nimma balige hegaadaroo baruvadakke devara chittadinda nanna prayaanavu saphalavaaguvante bedikolluttene.

Romans 1:10 in English

King James Version (KJV)
Making request, if by any means now at length I might have a prosperous journey by the will of God to come unto you.
World English Bible (WEB)
requesting, if by any means now at last I may be prospered by the will of God to come to you.
American Standard Version (ASV)
making request, if by any means now at length I may be prospered by the will of God to come unto you.
Bible in Basic English (BBE)
And that I am ever making prayers that God will give me a good journey to you.
Darby Translation (DBY)
always beseeching at my prayers, if any way now at least I may be prospered by the will of God to come to you.
Webster's Bible (WBS)
Making request (if by any means now at length I may have a prosperous journey by the will of God) to come to you.
Young's Literal Translation (YLT)
always in my prayers beseeching, if by any means now at length I shall have a prosperous journey, by the will of God, to come unto you,

Read in context

  1. 8ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
  2. 9ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
  3. 10ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.
  4. 11ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
  5. 12ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.
Read all of Romans 1

Cross references

Original words (Greek)

Romans 1:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.