Skip to content
ThuthiThuthiThuthi
Romans · chapter 1 · verse 11

Romans 1:11 in Kannada

ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.

Neevu sthiragolluvante nanna mukhaantara nimage yaavadaadaroo aatmeekadaana doreyali endu naanu nimmannu nodalu hambalisuttene.

Romans 1:11 in English

King James Version (KJV)
For I long to see you, that I may impart unto you some spiritual gift, to the end ye may be established;
World English Bible (WEB)
For I long to see you, that I may impart to you some spiritual gift, to the end that you may be established;
American Standard Version (ASV)
For I long to see you, that I may impart unto you some spiritual gift, to the end ye may be established;
Bible in Basic English (BBE)
For I have a strong desire to see you, and to give you some grace of the spirit, so that you may be made strong;
Darby Translation (DBY)
For I greatly desire to see you, that I may impart to you some spiritual gift to establish you;
Webster's Bible (WBS)
For I long to see you, that I may impart to you some spiritual gift, to the end ye may be established;
Young's Literal Translation (YLT)
for I long to see you, that I may impart to you some spiritual gift, that ye may be established;

Read in context

  1. 9ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
  2. 10ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.
  3. 11ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
  4. 12ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.
  5. 13ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
Read all of Romans 1

Cross references

Original words (Greek)

Romans 1:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.