Romans · chapter 1 · verse 12
Romans 1:12 in Kannada
ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.
Heege paraspara nambikeya moolaka naanu nimmom dige aadarisalpaduvenu.
Romans 1:12 in English
- King James Version (KJV)
- That is, that I may be comforted together with you by the mutual faith both of you and me.
- World English Bible (WEB)
- that is, that I with you may be encouraged in you, each of us by the other’s faith, both yours and mine.
- American Standard Version (ASV)
- that is, that I with you may be comforted in you, each of us by the other’s faith, both yours and mine.
- Bible in Basic English (BBE)
- That is to say, that all of us may be comforted together by the faith which is in you and in me.
- Darby Translation (DBY)
- that is, to have mutual comfort among you, each by the faith [which is] in the other, both yours and mine.
- Webster's Bible (WBS)
- That is, that I may be comforted together with you, by the mutual faith both of you and me.
- Young's Literal Translation (YLT)
- and that is, that I may be comforted together among you, through the faith in one another, both yours and mine.
Read in context
- 10ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.
- 11ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
- 12ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.
- 13ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
- 14ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ.
Cross references
- 1 Thessalonians 3:7–10 1 ಥೆಸಲೊನೀಕದವರಿಗೆ 3:7–10ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು. ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ, ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು? ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.
- 3 John 1:3–4 3 ಯೋಹಾನನು 1:3–4ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು. ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
- 2 Corinthians 7:13 2 ಕೊರಿಂಥದವರಿಗೆ 7:13ಆದಕಾರಣ ನಿಮ್ಮ ಸಂತೈಸುವಿಕೆಯಿಂದ ನಮಗೆ ಆದರಣೆ ಉಂಟಾಯಿತು. ಹೌದು, ನಿಮ್ಮೆಲ್ಲರಿಂದ ತೀತನ ಮನಸ್ಸಿಗೆ ಉಪಶಮನವಾದ ಕಾರಣ ನಾವು ಅವನ ಸಂತೋಷಕ್ಕಾಗಿ ಹೆಚ್ಚಾಗಿ ಸಂತೋಷಪಟ್ಟೆವು.
- 2 Peter 1:1 2 ಪೇತ್ರನು 1:1ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
- Titus 1:4 ತೀತನಿಗೆ 1:4ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.
- 2 Corinthians 7:4–7 2 ಕೊರಿಂಥದವರಿಗೆ 7:4–7ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ. ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು. ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು. ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.
- Romans 15:32 ರೋಮಾಪುರದವರಿಗೆ 15:32ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ.ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
- 1 Thessalonians 2:17–20 1 ಥೆಸಲೊನೀಕದವರಿಗೆ 2:17–20ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು. ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು. ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ. ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
- 2 Corinthians 2:1–3 2 ಕೊರಿಂಥದವರಿಗೆ 2:1–3ಆದರೆ ನಾನು ತಿರಿಗಿ ನಿಮ್ಮ ಬಳಿಗೆ ದುಃಖದಿಂದ ಬರುವದಿಲ್ಲವೆಂದು ನನ್ನಲ್ಲಿ ತೀರ್ಮಾನಿಸಿಕೊಂಡೆನು. ನಾನು ನಿಮ್ಮನ್ನು ದುಃಖ ಪಡಿಸಿದರೆ ನನ್ನನ್ನು ಆನಂದಪಡಿಸುವದಕ್ಕೆ ಯಾರಿ ದ್ದಾರೆ? ನನ್ನಿಂದ ದುಃಖ ಹೊಂದಿದವನೇ ಹೊರತು ಬೇರೆ ಯಾರೂ ಇಲ್ಲವಲ್ಲಾ. ನಾನು ಬಂದಾಗ ನನ್ನನು ಸಂತೋಷಪಡಿಸತಕ್ಕವರಿಂದ ದುಃಖ ಹೊಂದಬಾರ ದೆಂದೂ ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದೂ ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸ ವಿರುವದರಿಂದ ನಾನು ನಿಮಗೆ ಇದನ್ನು ಬರೆದಿದ್ದೇನೆ.
- Acts 11:23 ಅಪೊಸ್ತಲರ ಕೃತ್ಯಗಳು 11:23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.