Romans · chapter 1 · verse 13
Romans 1:13 in Kannada
ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
Idallade sahodarare, bere anyajanagalalli phalavuntaa dante nimmalliyoo nanage yaavadaadaroo phala doreyalendu nimma balige baruvadakke naanu anekasaari uddeshisi daagyoo ee varege addiyaayitendu neevu tilidirabekendu naanu aashisuttene.
Romans 1:13 in English
- King James Version (KJV)
- Now I would not have you ignorant, brethren, that oftentimes I purposed to come unto you, (but was let hitherto,) that I might have some fruit among you also, even as among other Gentiles.
- World English Bible (WEB)
- Now I don’t desire to have you unaware, brothers, that I often planned to come to you (and was hindered so far), that I might have some fruit among you also, even as among the rest of the Gentiles.
- American Standard Version (ASV)
- And I would not have you ignorant, brethren, that oftentimes I purposed to come unto you (and was hindered hitherto), that I might have some fruit in you also, even as in the rest of the Gentiles.
- Bible in Basic English (BBE)
- You may be certain, my brothers, that it has frequently been in my mind to come to you (but till now I was kept from it), so that I might have some fruit from you in the same way as I have had it from the other nations.
- Darby Translation (DBY)
- But I do not wish you to be ignorant, brethren, that I often proposed to come to you, (and have been hindered until the present time,) that I might have some fruit among you too, even as among the other nations also.
- Webster's Bible (WBS)
- Now I would not have you ignorant, brethren, that I have often purposed to come to you (but have been hitherto hindered) that I might have some fruit among you also, even as among other Gentiles.
- Young's Literal Translation (YLT)
- And I do not wish you to be ignorant, brethren, that many times I did purpose to come unto you — and was hindered till the present time — that some fruit I might have also among you, even as also among the other nations.
Read in context
- 11ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
- 12ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.
- 13ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
- 14ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ.
- 15ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
Cross references
- Acts 19:21 ಅಪೊಸ್ತಲರ ಕೃತ್ಯಗಳು 19:21ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
- Philippians 4:17 ಫಿಲಿಪ್ಪಿಯವರಿಗೆ 4:17ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- 1 Thessalonians 2:18 1 ಥೆಸಲೊನೀಕದವರಿಗೆ 2:18ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.
- 1 Thessalonians 4:13 1 ಥೆಸಲೊನೀಕದವರಿಗೆ 4:13ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
- 2 Corinthians 1:8 2 ಕೊರಿಂಥದವರಿಗೆ 1:8ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
- Romans 15:22–28 ರೋಮಾಪುರದವರಿಗೆ 15:22–28ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಬಹಳ ಅಭ್ಯಂತರವಾಯಿತು. ಆದರೆ ಈ ಪ್ರದೇಶಗಳಲ್ಲಿ ಸೇವೆಗೆ ಇನ್ನೂ ಸ್ಥಳವಿಲ್ಲದ ಕಾರಣ ನಿಮ್ಮ ಬಳಿಗೆ ಬರಬೇಕೆಂದು ಅನೇಕ ವರುಷಗಳಿಂದ ನನಗೆ ಬಹಳ ಅಭಿಲಾಷೆಯಿರುವದರಿಂದ ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ. ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ. ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ. ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.
- 1 Corinthians 10:1 1 ಕೊರಿಂಥದವರಿಗೆ 10:1ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
- 1 Corinthians 12:1 1 ಕೊರಿಂಥದವರಿಗೆ 12:1ಸಹೋದರರೇ, ಆತ್ಮಿಕ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ನಾನು ಅಪೇಕ್ಷಿಸುತ್ತೇನೆ.
- Acts 16:6–7 ಅಪೊಸ್ತಲರ ಕೃತ್ಯಗಳು 16:6–7ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
- John 15:16 ಯೋಹಾನನು 15:16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
- John 4:36 ಯೋಹಾನನು 4:36ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
Original words (Greek)
- Now · G1161δέ dé
- would · G2309θέλω thélō
- not · G3756οὐ ou
- have · G50ἀγνοέω agnoéō
- you · G5209ὑμᾶς hymâs
- ignorant · G50ἀγνοέω agnoéō
- brethren · G80ἀδελφός adelphós
- that · G3754ὅτι hóti
- oftentimes · G4178πολλάκις pollákis
- purposed · G4388προτίθεμαι protíthemai
- come · G2064ἔρχομαι érchomai
- unto · G4314πρός prós
- you · G5209ὑμᾶς hymâs
- but · G2532καί kaí
- let · G2967κωλύω kōlýō
- hitherto · G891ἄχρι áchri
- that · G2443ἵνα hína
- have · G2192ἔχω échō
- some · G5100τὶς tìs
- fruit · G2590καρπός karpós
- among · G1722ἐν en
- you · G5213ὑμῖν hymîn
- also · G2532καί kaí
- even · G2532καί kaí
- as · G2531καθώς kathṓs
- among · G1722ἐν en
- other · G3062λοιποί loipoí
- Gentiles · G1484ἔθνος éthnos