Romans · chapter 1 · verse 15
Romans 1:15 in Kannada
ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
Heege naanaadaro romnalliruva nimagoo suvaarteyannu saaralu siddhanaagiddene.
Romans 1:15 in English
- King James Version (KJV)
- So, as much as in me is, I am ready to preach the gospel to you that are at Rome also.
- World English Bible (WEB)
- So as much as is in me, I am eager to preach the Good News to you also who are in Rome.
- American Standard Version (ASV)
- So, as much as in me is, I am ready to preach the gospel to you also that are in Rome.
- Bible in Basic English (BBE)
- For which reason I have the desire, as far as I am able, to give the knowledge of the good news to you who are in Rome.
- Darby Translation (DBY)
- so, as far as depends on me, am I ready to announce the glad tidings to you also who [are] in Rome.
- Webster's Bible (WBS)
- So, as much as in me is, I am ready to preach the gospel to you that are at Rome also.
- Young's Literal Translation (YLT)
- so, as much as in me is, I am ready also to you who [are] in Rome to proclaim good news,
Read in context
- 13ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
- 14ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ.
- 15ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
- 16ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
- 17ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
Cross references
- Romans 15:20 ರೋಮಾಪುರದವರಿಗೆ 15:20ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.
- 1 Corinthians 9:17 1 ಕೊರಿಂಥದವರಿಗೆ 9:17ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
- Isaiah 6:8 ಯೆಶಾಯ 6:8ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
- 2 Corinthians 10:15–16 2 ಕೊರಿಂಥದವರಿಗೆ 10:15–16ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು; ನಿಮಗೆ ಆಚೆ ಇರುವ ಸೀಮೆಗಳಲ್ಲಿ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆ ನಮಗುಂಟು; ಆದರೆ ಮತ್ತೊಬ್ಬರ ಮೇರೆಯಲ್ಲಿ ಸಿದ್ಧವಾಗಿರುವವುಗಳು ನಮಗೆ ಸಿಕ್ಕಿದವುಗಳೆಂದು ನಾವು ಹೆಚ್ಚಳಪಡುವದಿಲ್ಲ.
- 1 Kings 8:18 1 ಅರಸುಗಳು 8:18ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.
- Matthew 9:38 ಮತ್ತಾಯನು 9:38ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
- 2 Corinthians 8:12 2 ಕೊರಿಂಥದವರಿಗೆ 8:12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
- John 4:34 ಯೋಹಾನನು 4:34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
- Acts 21:13 ಅಪೊಸ್ತಲರ ಕೃತ್ಯಗಳು 21:13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
- Romans 12:18 ರೋಮಾಪುರದವರಿಗೆ 12:18ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
- Mark 14:8 ಮಾರ್ಕನು 14:8ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.