Romans · chapter 1 · verse 16
Romans 1:16 in Kannada
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
Kristana suvaarteya vishayadalli naanu naachikepaduvadilla; adu modalu yehoodya rigoo taruvaaya greekarigoo antoo nambuva pratiyobbanigoo rakshanegaagi devara shaktiyaagide.
Romans 1:16 in English
- King James Version (KJV)
- For I am not ashamed of the gospel of Christ: for it is the power of God unto salvation to every one that believeth; to the Jew first, and also to the Greek.
- World English Bible (WEB)
- For I am not ashamed of the Good News of Christ, because it is the power of God for salvation for everyone who believes, for the Jew first, and also for the Greek.
- American Standard Version (ASV)
- For I am not ashamed of the gospel: for it is the power of God unto salvation to every one that believeth; to the Jew first, and also to the Greek.
- Bible in Basic English (BBE)
- For I have no feeling of shame about the good news, because it is the power of God giving salvation to everyone who has faith, to the Jew first, and then to the Greek.
- Darby Translation (DBY)
- For I am not ashamed of the glad tidings; for it is God's power to salvation, to every one that believes, both to Jew first and to Greek:
- Webster's Bible (WBS)
- For I am not ashamed of the gospel of Christ: for it is the power of God to salvation to every one that believeth; to the Jew first, and also to the Greek.
- Young's Literal Translation (YLT)
- for I am not ashamed of the good news of the Christ, for it is the power of God to salvation to every one who is believing, both to Jew first, and to Greek.
Read in context
- 14ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ.
- 15ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
- 16ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
- 17ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
- 18ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
Cross references
- Mark 8:38 ಮಾರ್ಕನು 8:38ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
- 2 Timothy 1:8 2 ತಿಮೊಥೆಯನಿಗೆ 1:8ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
- 1 Peter 4:16 1 ಪೇತ್ರನು 4:16ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
- 2 Timothy 1:12 2 ತಿಮೊಥೆಯನಿಗೆ 1:12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
- Psalm 40:9–10 ಕೀರ್ತನೆಗಳು 40:9–10ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ. ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
- Luke 9:26 ಲೂಕನು 9:26ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
- 1 Thessalonians 1:5–6 1 ಥೆಸಲೊನೀಕದವರಿಗೆ 1:5–6ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ. ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
- 2 Corinthians 4:4 2 ಕೊರಿಂಥದವರಿಗೆ 4:4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- 1 Corinthians 1:18–24 1 ಕೊರಿಂಥದವರಿಗೆ 1:18–24ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ. ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ. ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ? ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು. ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ. ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
- Romans 10:17 ರೋಮಾಪುರದವರಿಗೆ 10:17ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
- 1 Corinthians 2:2 1 ಕೊರಿಂಥದವರಿಗೆ 2:2ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು.
- 1 Corinthians 2:4 1 ಕೊರಿಂಥದವರಿಗೆ 2:4ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
Original words (Greek)
- For · G1063γάρ gár
- am · G1870ἐπαισχύνομαι epaischýnomai
- not · G3756οὐ ou
- ashamed · G1870ἐπαισχύνομαι epaischýnomai
- gospel · G2098εὐαγγέλιον euangélion
- Christ · G5547Χριστός Christós
- for · G1063γάρ gár
- is · G2076ἐστί estí
- power · G1411δύναμις dýnamis
- God · G2316θεός theós
- unto · G1519εἰς eis
- salvation · G4991σωτηρία sōtēría
- one · G3956πᾶς pâs
- that · G3588ὁ ho
- believeth · G4100πιστεύω pisteúō
- Jew · G2453Ἰουδαῖος Ioudaîos
- first · G4412πρῶτον prōton
- and · G5037τέ té
- also · G2532καί kaí
- Greek · G1672Ἕλλην Héllēn