Romans · chapter 1 · verse 17
Romans 1:17 in Kannada
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
Neetivantanu nambikeyindale jeevisuvanu endu bareyalpattante devara neetiyu adaralli vishvaasadinda vishvaasakke prakatavaayitu.
Romans 1:17 in English
- King James Version (KJV)
- For therein is the righteousness of God revealed from faith to faith: as it is written, The just shall live by faith.
- World English Bible (WEB)
- For in it is revealed God’s righteousness from faith to faith. As it is written, “But the righteous shall live by faith.”
- American Standard Version (ASV)
- For therein is revealed a righteousness of God from faith unto faith: as it is written, But the righteous shall live by faith.
- Bible in Basic English (BBE)
- For in it there is the revelation of the righteousness of God from faith to faith: as it is said in the holy Writings, The man who does righteousness will be living by his faith.
- Darby Translation (DBY)
- for righteousness of God is revealed therein, on the principle of faith, to faith: according as it is written, But the just shall live by faith.
- Webster's Bible (WBS)
- For in this is the righteousness of God revealed from faith to faith: as it is written, The just shall live by faith.
- Young's Literal Translation (YLT)
- For the righteousness of God in it is revealed from faith to faith, according as it hath been written, 'And the righteous one by faith shall live,'
Read in context
- 15ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
- 16ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
- 17ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
- 18ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
- 19ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.
Cross references
- Habakkuk 2:4 ಹಬಕ್ಕೂಕ 2:4ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.
- Galatians 3:11 ಗಲಾತ್ಯದವರಿಗೆ 3:11ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು.
- Hebrews 10:38 ಇಬ್ರಿಯರಿಗೆ 10:38ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- Philippians 3:9 ಫಿಲಿಪ್ಪಿಯವರಿಗೆ 3:9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- Hebrews 11:6–7 ಇಬ್ರಿಯರಿಗೆ 11:6–7ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ. ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- Romans 9:30 ರೋಮಾಪುರದವರಿಗೆ 9:30ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
- Romans 3:21 ರೋಮಾಪುರದವರಿಗೆ 3:21ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
- Romans 3:3 ರೋಮಾಪುರದವರಿಗೆ 3:3ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
Original words (Greek)
- For · G1063γάρ gár
- therein · G1722ἐν en
- is · G601ἀποκαλύπτω apokalýptō
- righteousness · G1343δικαιοσύνη dikaiosýnē
- God · G2316θεός theós
- revealed · G601ἀποκαλύπτω apokalýptō
- from · G1537ἐκ ek
- faith · G4102πίστις pístis
- to · G1519εἰς eis
- faith · G4102πίστις pístis
- as · G2531καθώς kathṓs
- written · G1125γράφω gráphō
- just · G1342δίκαιος díkaios
- live · G2198ζάω záō
- by · G1537ἐκ ek
- faith · G4102πίστις pístis