Romans · chapter 1 · verse 18
Romans 1:18 in Kannada
ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
Satyavannu aneetiyalli tadehidida manushyara ellaa bhaktiheenatege mattu aneetige virodha vaagi devara kopavu paralokadinda tori baruttade.
Romans 1:18 in English
- King James Version (KJV)
- For the wrath of God is revealed from heaven against all ungodliness and unrighteousness of men, who hold the truth in unrighteousness;
- World English Bible (WEB)
- For the wrath of God is revealed from heaven against all ungodliness and unrighteousness of men who suppress the truth in unrighteousness,
- American Standard Version (ASV)
- For the wrath of God is revealed from heaven against all ungodliness and unrighteousness of men, who hinder the truth in unrighteousness;
- Bible in Basic English (BBE)
- For there is a revelation of the wrath of God from heaven against all the wrongdoing and evil thoughts of men who keep down what is true by wrongdoing;
- Darby Translation (DBY)
- For there is revealed wrath of God from heaven upon all impiety, and unrighteousness of men holding the truth in unrighteousness.
- Webster's Bible (WBS)
- For the wrath of God is revealed from heaven against all ungodliness, and unrighteousness of men, who hold the truth in unrighteousness.
- Young's Literal Translation (YLT)
- for revealed is the wrath of God from heaven upon all impiety and unrighteousness of men, holding down the truth in unrighteousness.
Read in context
- 16ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
- 17ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
- 18ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
- 19ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.
- 20ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
Cross references
- Ephesians 5:6 ಎಫೆಸದವರಿಗೆ 5:6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- 1 Timothy 4:1–2 1 ತಿಮೊಥೆಯನಿಗೆ 4:1–2ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
- Romans 1:32 ರೋಮಾಪುರದವರಿಗೆ 1:32ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Colossians 3:6 ಕೊಲೊಸ್ಸೆಯವರಿಗೆ 3:6ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ.
- 2 Thessalonians 2:10 2 ಥೆಸಲೊನೀಕದವರಿಗೆ 2:10ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
- Romans 4:15 ರೋಮಾಪುರದವರಿಗೆ 4:15ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
- Romans 6:13 ರೋಮಾಪುರದವರಿಗೆ 6:13ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
- Romans 5:9 ರೋಮಾಪುರದವರಿಗೆ 5:9ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
- John 3:19–21 ಯೋಹಾನನು 3:19–21ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ. ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
- Romans 2:3 ರೋಮಾಪುರದವರಿಗೆ 2:3ಅಂಥವು ಗಳನ್ನು ಮಾಡುವವರಿಗೆ ತೀರ್ಪು ಮಾಡುವ ಓ ಮನುಷ್ಯನೇ, ಅವುಗಳನ್ನೇ ಮಾಡುವವನಾದ ನೀನು ದೇವರ ನ್ಯಾಯತೀರ್ಪಿನಿಂದ ತಪ್ಪಿಸಿಕೊಳ್ಳುತ್ತೇನೆಂದು ಯೋಚಿಸುತ್ತೀಯೋ?
- Romans 1:19 ರೋಮಾಪುರದವರಿಗೆ 1:19ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
Original words (Greek)
- For · G1063γάρ gár
- wrath · G3709ὀργή orgḗ
- God · G2316θεός theós
- revealed · G601ἀποκαλύπτω apokalýptō
- from · G575ἀπό apó
- heaven · G3772οὐρανός ouranós
- against · G1909ἐπί epí
- all · G3956πᾶς pâs
- ungodliness · G763ἀσέβεια asébeia
- and · G2532καί kaí
- unrighteousness · G93ἀδικία adikía
- men · G444ἄνθρωπος ánthrōpos
- who · G3588ὁ ho
- hold · G2722κατέχω katéchō
- truth · G225ἀλήθεια alḗtheia
- in · G1722ἐν en
- unrighteousness · G93ἀδικία adikía