Romans · chapter 1 · verse 2
Romans 1:2 in Kannada
(ಆ ಸುವಾರ್ತೆಯನ್ನು ಆತನು ಮುಂಚಿತವಾಗಿ ಪರಿಶುದ್ಧ ಬರಹಗಳಲ್ಲಿ ತನ್ನ ಪ್ರವಾದಿ ಗಳ ಮುಖಾಂತರ ವಾಗ್ದಾನ ಮಾಡಿದ್ದನು).
(aa suvaarteyannu aatanu munchitavaagi parishuddha barahagalalli tanna pravaadi gala mukhaantara vaagdaana maadiddanu).
Romans 1:2 in English
- King James Version (KJV)
- (Which he had promised afore by his prophets in the holy scriptures,)
- World English Bible (WEB)
- which he promised before through his prophets in the holy Scriptures,
- American Standard Version (ASV)
- which he promised afore through his prophets in the holy scriptures,
- Bible in Basic English (BBE)
- Of which God had given word before by his prophets in the holy Writings,
- Darby Translation (DBY)
- (which he had before promised by his prophets in holy writings,)
- Webster's Bible (WBS)
- (Which he had promised before by his prophets in the holy scriptures)
- Young's Literal Translation (YLT)
- which He announced before through His prophets in holy writings —
Read in context
- 1ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
- 2(ಆ ಸುವಾರ್ತೆಯನ್ನು ಆತನು ಮುಂಚಿತವಾಗಿ ಪರಿಶುದ್ಧ ಬರಹಗಳಲ್ಲಿ ತನ್ನ ಪ್ರವಾದಿ ಗಳ ಮುಖಾಂತರ ವಾಗ್ದಾನ ಮಾಡಿದ್ದನು).
- 3ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
- 4ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
Cross references
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- Luke 1:70 ಲೂಕನು 1:70ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
- Romans 16:26 ರೋಮಾಪುರದವರಿಗೆ 16:26ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- Romans 3:21 ರೋಮಾಪುರದವರಿಗೆ 3:21ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
- Acts 10:43 ಅಪೊಸ್ತಲರ ಕೃತ್ಯಗಳು 10:43ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
- Romans 3:2 ರೋಮಾಪುರದವರಿಗೆ 3:2ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
- Luke 24:26–27 ಲೂಕನು 24:26–27ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
- Acts 26:6 ಅಪೊಸ್ತಲರ ಕೃತ್ಯಗಳು 26:6ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ನಿರೀಕ್ಷೆಯ ವಿಷಯದಲ್ಲಿ ನಾನು ವಿಚಾರಿಸಲ್ಪಡು ವವನಾಗಿ ನಿಂತುಕೊಂಡಿದ್ದೇನೆ.