Skip to content
ThuthiThuthiThuthi
Romans · chapter 1 · verse 22

Romans 1:22 in Kannada

ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;

Taavu jnyaanigalendu helikondu huchcha raadaru;

Romans 1:22 in English

King James Version (KJV)
Professing themselves to be wise, they became fools,
World English Bible (WEB)
Professing themselves to be wise, they became fools,
American Standard Version (ASV)
Professing themselves to be wise, they became fools,
Bible in Basic English (BBE)
Seeming to be wise, they were in fact foolish,
Darby Translation (DBY)
professing themselves to be wise, they became fools,
Webster's Bible (WBS)
Professing themselves to be wise, they became fools:
Young's Literal Translation (YLT)
professing to be wise, they were made fools,

Read in context

  1. 20ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
  2. 21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
  3. 22ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
  4. 23ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
  5. 24ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
Read all of Romans 1

Cross references

Original words (Greek)

Romans 1:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.