Romans · chapter 1 · verse 23
Romans 1:23 in Kannada
ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
Layavillada devara mahimeyannu layavaaguva manushya, pakshi, pashugala mattu haridaaduvavugala pratimege maarpadisidaru.
Romans 1:23 in English
- King James Version (KJV)
- And changed the glory of the uncorruptible God into an image made like to corruptible man, and to birds, and fourfooted beasts, and creeping things.
- World English Bible (WEB)
- and traded the glory of the incorruptible God for the likeness of an image of corruptible man, and of birds, four-footed animals, and creeping things.
- American Standard Version (ASV)
- and changed the glory of the incorruptible God for the likeness of an image of corruptible man, and of birds, and four-footed beasts, and creeping things.
- Bible in Basic English (BBE)
- And by them the glory of the eternal God was changed and made into the image of man who is not eternal, and of birds and beasts and things which go on the earth.
- Darby Translation (DBY)
- and changed the glory of the incorruptible God into [the] likeness of an image of corruptible man and of birds and quadrupeds and reptiles.
- Webster's Bible (WBS)
- And changed the glory of the incorruptible God into an image made like to corruptible man, and to birds, and four-footed beasts, and creeping animals.
- Young's Literal Translation (YLT)
- and changed the glory of the incorruptible God into the likeness of an image of corruptible man, and of fowls, and of quadrupeds, and of reptiles.
Read in context
- 21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
- 22ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
- 23ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
- 24ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
- 25ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.
Cross references
- Psalm 106:20 ಕೀರ್ತನೆಗಳು 106:20ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.
- Jeremiah 2:11 ಯೆರೆಮೀಯ 2:11ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
- Acts 17:29 ಅಪೊಸ್ತಲರ ಕೃತ್ಯಗಳು 17:29ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
- 1 Peter 4:3 1 ಪೇತ್ರನು 4:3ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
- Romans 1:25 ರೋಮಾಪುರದವರಿಗೆ 1:25ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.
- Psalm 115:5–8 ಕೀರ್ತನೆಗಳು 115:5–8ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Ezekiel 8:10 ಯೆಹೆಜ್ಕೇಲನು 8:10ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.
- Deuteronomy 5:8 ಧರ್ಮೋಪದೇಶಕಾಂಡ 5:8ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು,
- Psalm 135:15–18 ಕೀರ್ತನೆಗಳು 135:15–18ಅನ್ಯಜನಾಂಗಗಳ ವಿಗ್ರಹಗಳು ಬೆಳ್ಳಿ ಬಂಗಾರ ದಿಂದ ಮಾಡಿದ ಮನುಷ್ಯನ ಕೈ ಕೆಲಸವಾಗಿವೆ. ಅವು ಗಳಿಗೆ ಬಾಯಿ ಉಂಟು, ಮಾತನಾಡುವದಿಲ್ಲ. ಕಣ್ಣುಗ ಳುಂಟು, ನೋಡುವುದಿಲ್ಲ. ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ. ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Deuteronomy 4:15–18 ಧರ್ಮೋಪದೇಶಕಾಂಡ 4:15–18ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ. ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ ಭೂಮಿಯ ಮೇಲಿರುವ ಯಾವದೊಂದು ಮೃಗದ ಹೋಲಿಕೆಯನ್ನೂ ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವದೊಂದು ಪಕ್ಷಿಯ ಹೋಲಿಕೆ ಯನ್ನೂ ಭೂಮಿಯ ಮೇಲೆ ಹರಿದಾಡುವಂಥ ಯಾವ ದೊಂದರ ಹೋಲಿಕೆಯನ್ನೂ ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವದೊಂದು ವಿಾನಿನ ಹೋಲಿಕೆ ಯನ್ನೂ ಮಾಡದ ಹಾಗೆಯೂ
- Isaiah 40:18 ಯೆಶಾಯ 40:18ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
- Isaiah 44:13 ಯೆಶಾಯ 44:13ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು.
Original words (Greek)
- And · G2532καί kaí
- changed · G236ἀλλάσσω allássō
- glory · G1391δόξα dóxa
- uncorruptible · G862ἄφθαρτος áphthartos
- God · G2316θεός theós
- into · G1722ἐν en
- image · G1504εἰκών eikṓn
- to · G3667ὁμοίωμα homoíōma
- corruptible · G5349φθαρτός phthartós
- man · G444ἄνθρωπος ánthrōpos
- and · G2532καί kaí
- birds · G4071πετεινόν peteinón
- and · G2532καί kaí
- beasts · G5074τετράπους tetrápous
- and · G2532καί kaí
- things · G2062ἑρπετόν herpetón