Skip to content
ThuthiThuthiThuthi
Romans · chapter 1 · verse 26

Romans 1:26 in Kannada

ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.

Ee kaaranadinda devaru avarannu tuchchha vaada manobhaavagalige oppisibittanu. Hegendare avara hengasaru saha svaabhaavikavaada bhoga vannu svabhaava viruddhavaada bhogakke maarpadi sidaru.

Romans 1:26 in English

King James Version (KJV)
For this cause God gave them up unto vile affections: for even their women did change the natural use into that which is against nature:
World English Bible (WEB)
For this reason, God gave them up to vile passions. For their women changed the natural function into that which is against nature.
American Standard Version (ASV)
For this cause God gave them up unto vile passions: for their women changed the natural use into that which is against nature:
Bible in Basic English (BBE)
For this reason God gave them up to evil passions, and their women were changing the natural use into one which is unnatural:
Darby Translation (DBY)
For this reason God gave them up to vile lusts; for both their females changed the natural use into that contrary to nature;
Webster's Bible (WBS)
For this cause God gave them up to vile affections. For even their women did change the natural use into that which is against nature:
Young's Literal Translation (YLT)
Because of this did God give them up to dishonourable affections, for even their females did change the natural use into that against nature;

Read in context

  1. 24ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
  2. 25ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್‌.
  3. 26ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.
  4. 27ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು.
  5. 28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
Read all of Romans 1

Cross references

Original words (Greek)

Romans 1:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.