Romans · chapter 1 · verse 28
Romans 1:28 in Kannada
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
Idallade avaru tamma tiluvalikeyinda devarannu smarisuvadakke manassillada kaarana devaru avarannu maadabaaradavugalannu maadu vante anishtabhaavakke oppisidanu.
Romans 1:28 in English
- King James Version (KJV)
- And even as they did not like to retain God in [their] knowledge, God gave them over to a reprobate mind, to do those things which are not convenient;
- World English Bible (WEB)
- Even as they refused to have God in their knowledge, God gave them up to a reprobate mind, to do those things which are not fitting;
- American Standard Version (ASV)
- And even as they refused to have God in [their] knowledge, God gave them up unto a reprobate mind, to do those things which are not fitting;
- Bible in Basic English (BBE)
- And because they had not the mind to keep God in their knowledge, God gave them up to an evil mind, to do those things which are not right;
- Darby Translation (DBY)
- And according as they did not think good to have God in [their] knowledge, God gave them up to a reprobate mind to practise unseemly things;
- Webster's Bible (WBS)
- And even as they did not like to retain God in [their] knowledge, God gave them over to a reprobate mind, to do those things which are not convenient;
- Young's Literal Translation (YLT)
- And, according as they did not approve of having God in knowledge, God gave them up to a disapproved mind, to do the things not seemly;
Read in context
- 26ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.
- 27ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು.
- 28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- 29ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
- 30ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
Cross references
- 2 Thessalonians 2:10–12 2 ಥೆಸಲೊನೀಕದವರಿಗೆ 2:10–12ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- Romans 1:21 ರೋಮಾಪುರದವರಿಗೆ 1:21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
- Titus 1:16 ತೀತನಿಗೆ 1:16ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- Jeremiah 9:6 ಯೆರೆಮೀಯ 9:6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
- Romans 1:24 ರೋಮಾಪುರದವರಿಗೆ 1:24ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
- Romans 8:7–8 ರೋಮಾಪುರದವರಿಗೆ 8:7–8ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ. ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು.
- 2 Timothy 3:8 2 ತಿಮೊಥೆಯನಿಗೆ 3:8ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
- Proverbs 5:12–13 ಜ್ಞಾನೋಕ್ತಿಗಳು 5:12–13ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು. ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.
- Jeremiah 6:30 ಯೆರೆಮೀಯ 6:30ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
- Job 21:14–15 ಯೋಬನು 21:14–15ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
- Jeremiah 4:22 ಯೆರೆಮೀಯ 4:22ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
- 1 Corinthians 15:34 1 ಕೊರಿಂಥದವರಿಗೆ 15:34ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.
Original words (Greek)
- And · G2532καί kaí
- as · G2531καθώς kathṓs
- did · G1381δοκιμάζω dokimázō
- not · G3756οὐ ou
- like · G1381δοκιμάζω dokimázō
- retain · G2192ἔχω échō
- God · G2316θεός theós
- in · G1722ἐν en
- knowledge · G1922ἐπίγνωσις epígnōsis
- God · G2316θεός theós
- gave · G3860παραδίδωμι paradídōmi
- them · G846αὐτός autós
- over · G3860παραδίδωμι paradídōmi
- to · G1519εἰς eis
- reprobate · G96ἀδόκιμος adókimos
- mind · G3563νοῦς noûs
- do · G4160ποιέω poiéō
- things · G3588ὁ ho
- are · G2520καθήκω kathḗkō
- not · G3361μή mḗ
- convenient · G2520καθήκω kathḗkō