Skip to content
ThuthiThuthiThuthi
Romans · chapter 1 · verse 31

Romans 1:31 in Kannada

ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.

Tiluvalikeyilla davaroo pramaanakke tappuvavaroo svaabhaavikavaada mamateyilladavaroo samaadhaanavaagadavaroo karuneyilladavaroo aadaru.inthavugalannu maaduvavaru maranakke yogyaremba devara nyaayateerpannu avaru tilidavaraagiddaroo avu galannu maaduvadallade anthavugalannu maaduvava ralli santoshapaduttaare.

Romans 1:31 in English

King James Version (KJV)
Without understanding, covenantbreakers, without natural affection, implacable, unmerciful:
World English Bible (WEB)
without understanding, covenant breakers, without natural affection, unforgiving, unmerciful;
American Standard Version (ASV)
without understanding, covenant-breakers, without natural affection, unmerciful:
Bible in Basic English (BBE)
Without knowledge, not true to their undertakings, unkind, having no mercy:
Darby Translation (DBY)
void of understanding, faithless, without natural affection, unmerciful;
Webster's Bible (WBS)
Without understanding, covenant-breakers, without natural affection, implacable, unmerciful:
Young's Literal Translation (YLT)
unintelligent, faithless, without natural affection, implacable, unmerciful;

Read in context

  1. 29ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
  2. 30ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
  3. 31ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
  4. 32ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
Read all of Romans 1

Cross references

Original words (Greek)

Romans 1:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.